ಸಿರೀಸ್ನಲ್ಲಿ ನಾಸಿರುದ್ದೀನ್ ಶಾ (Naseeruddin Shah) ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ನಟ ಸಿದ್ಧಾರ್ಥ್ (siddharth) ಜತೆಗಿನ ಸಂಬಂಧದ ವದಂತಿಗಳ ನಡುವೆ ಅದಿತಿ ಪ್ರೀತಿಯ ಬಗ್ಗೆ ಮಾತನಾಡಿದ್ದಾರೆ.
ದಕ್ಷಿಣ ಭಾರತದ ಚಲನಚಿತ್ರೋದ್ಯಮಗಳು ಯಾವಾಗಲೂ ಏನಾದರೂ ಸೃಜನಶೀಲತೆಯನ್ನು ಪ್ರದರ್ಶಿಸುವ ಗುರಿಯನ್ನು ಹೊಂದಿವೆ. ಆ ಕಾರಣದಿಂದಾಗಿ ಸತತವಾಗಿ ಯಶಸ್ವಿಯಾಗಲು ಕಾರಣ ಎಂದು ಸಂದರ್ಶನವೊಂದರಲ್ಲಿ (Naseeruddin Shah) ಹೇಳಿದರು.
ಕಡಿಮೆ ಚಂದಾದಾರರನ್ನು ಹೊಂದಿರುವ ದೇಶಗಳಲ್ಲಿ ಹೊಸ ದರವನ್ನು ಅಳವಡಿಸಲು (Netflix Subscription) ಮುಂದಾಗಿದೆ.
ಏಕ್ತಾ ಕಪೂರ್ (Ekta Kapoor) ಒಡೆತನದ OTT ಪ್ಲಾಟ್ಫಾರ್ಮ್ ಎಎಲ್ಟಿ ಬಾಲಾಜಿಯಿಂದ ಏಕ್ತಾ ಕಪೂರ್ ಮತ್ತು ಅವರ ತಾಯಿ ಶೋಭಾ ಕಪೂರ್ ತಮ್ಮ ಮುಖ್ಯಸ್ಥ ಸ್ಥಾನವನ್ನು ತ್ಯಜಿಸಿದ್ದಾರೆ. ಈ ಬಗ್ಗೆ ಇನ್ಸ್ಟಾದಲ್ಲಿ ಹಂಚಿಕೊಂಡಿದ್ದಾರೆ.
ಪವನ್ ಕಲ್ಯಾಣ್ (Pawan Kalyan) ಮೊದಲ ಬಾರಿಗೆ ಚಾಟ್ ಶೋನಲ್ಲಿ ಭಾಗವಹಿಸಿದರು ಮತ್ತು ಅವರ ವೈಯಕ್ತಿಕ ಜೀವನ, ನಟನೆ, ಖಿನ್ನತೆ ಮತ್ತು ಹೆಚ್ಚಿನವುಗಳ ಬಗ್ಗೆ ಸ್ಪಷ್ಟತೆಯನ್ನು ನೀಡಿದರು. ಹಾಗೇಯೆ ತಾವು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿರುವುದಾಗಿ ಹೇಳಿಕೊಂಡು...
ಕಳೆದ ವರ್ಷ ಸೆಪ್ಟೆಂಬರ್ 30 ರಂದು ಬಿಡುಗಡೆಯಾದ ಕಾಂತಾರ (Kantara Movie) ವಿಮರ್ಶಕರಿಂದ ಉತ್ತಮ ಪ್ರತಿಕ್ರಿಯೆಯನ್ನು ಪಡೆಯಿತು. ಕಾಂತಾರ-1 ಸಿಕ್ವೆಲ್ ಆಗಿದ್ದರೆ, ಕಾಂತಾರ-2 ಪ್ರಿಕ್ವೆಲ್ (Prequel film) ಆಗಿ ಮೂಡಿಬರಲಿದೆ. ಕಾಂತಾರ-1ರ ಸ್ಕ್ರಿಪ್ಟಿಂಗ್ ಕೆಲಸ ಈಗಾಗಲೇ...
ದೊಡ್ಮನೆ (Shivarajkumar) ಅಭಿಮಾನಿಗಳಲ್ಲಿ, ಸಿನಿ ಪ್ರೇಕ್ಷಕರಲ್ಲಿ ಸಾಕಷ್ಟು ನಿರೀಕ್ಷೆ ಮೂಡಿಸಿದ್ದ ‘ವೇದ’ ಚಿತ್ರ ಕಳೆದ ವರ್ಷ ಡಿಸೆಂಬರ್ 23ರಂದು ತೆರೆಕಂಡಿತ್ತು. ಚಿತ್ರಮಂದಿರದಲ್ಲಿ ದೊಡ್ಮನೆ ಅಭಿಮಾನಿ ಬಳಗ ಹಾಗೂ ಪ್ರೇಕ್ಷಕ ಪ್ರಭುಗಳ ಮನಗೆದ್ದ ಈ ಚಿತ್ರ ಬಾಕ್ಸ್...