‘ನಮ್ ಗಣಿ ಬಿಕಾಂ ಪಾಸ್, ‘ಗಜಾನನ ಆ್ಯಂಡ್ ಗ್ಯಾಂಗ್’ ಸಿನಿಮಾಗಳ ಮೂಲಕ ಭರವಸೆ ಮೂಡಿಸಿರುವ ಅಭಿಷೇಕ್ ಶೆಟ್ಟಿ ನಿರ್ದೇಶನದ ಸಿನಿಮಾವಿದು. ಚಿತ್ರದಲ್ಲಿ (Kannada New Movie) ಇಬ್ಬರು ನಾಯಕಿಯರಿದ್ದು, ಮಿಲನಾ ನಾಗರಾಜ್ ಹಾಗೂ ಹೃತಿಕ ಶ್ರೀನಿವಾಸ್...
ಹೊಸ ಸಂದರ್ಶನವೊಂದರಲ್ಲಿ ನಟಿ (Rashmika Mandanna) ಪ್ರತಿಯೊಬ್ಬರ ಪಾದಗಳನ್ನು ಗೌರವದಿಂದ ಸ್ಪರ್ಶಿಸುವ ಅಭ್ಯಾಸವಿದೆ ಎಂದು ತನ್ನ ವ್ಯಕ್ತಿತ್ವದ ಕುರಿತು ಹೇಳಿಕೊಂಡಿದ್ದಾರೆ. ನಟಿ ಹೀಗೆ ಹೇಳಿದ್ಯಾಕೆ ಎಂಬುದರ ಮಾಹಿತಿ ಇಲ್ಲಿದೆ.
ಯಶ್ (Actor Yash) ಯಾವುದೇ ಹೊಸ ಸಿನಿಮಾ ಬಗ್ಗೆ ಘೋಷಣೆ ಮಾಡಿಲ್ಲ. ನಟ ಇದೀಗ ಬ್ರ್ಯಾಂಡ್ಗಳ ಪ್ರಚಾರದಲ್ಲಿ ಬ್ಯುಸಿ ಆಗಿದ್ದಾರೆ. ಸದ್ಯ ಅವರು ಹಂಚಿಕೊಂಡಿರುವ ಹೊಸ ವಿಡಿಯೊದಲ್ಲಿ ಡೈಲಾಗ್ ಮೂಲಕ ಮತ್ತೆ ಮಿಂಚಿದ್ದಾರೆ.
ಅಣ್ಣಾವ್ರ ಮುದ್ದಿನ ಮೊಮ್ಮಗಳು ಧನ್ಯಾ ರಾಮ್ಕುಮಾರ್ (Dhanya Ramkumar) ಇದೀಗ ಇನ್ಸ್ಟಾದಲ್ಲಿ ಪೋಸ್ಟ್ ಹಂಚಿಕೊಂಡು ಎಚ್ಚರಿಕೆ ವಹಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ.
ಉರಿಗೌಡ, ನಂಜೇಗೌಡರು ಟಿಪ್ಪು ಸುಲ್ತಾನನ್ನು (Urigowda Nanjegowda) ಕೊಂದಿದ್ದಾರೆ ಎಂಬ ಬಿಜೆಪಿ ವಾದವು ರಾಜಕೀಯ ಸ್ವರೂಪ ಪಡೆದುಕೊಂಡ ಬೆನ್ನಲ್ಲೇ ವಿವಿಧ ಪಕ್ಷಗಳ ನಾಯಕರು ವಾದ-ವಿವಾದ ಮಾಡುತ್ತಿದ್ದಾರೆ. ಇದರ ಬೆನ್ನಲ್ಲೇ ನಟ ಕಿಶೋರ್ (Actor Kishore) ಧ್ವನಿ...
ಸಂಜೆ ವಿಧಾನಸೌಧದ (Vidhana Soudha) ಮುಂಭಾಗದಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ. ವಿವಿಧ ಭಾಷೆಯ (BIFFES 2023) ಚಿತ್ರರಂಗದ ಗಣ್ಯರು ಈ ಕಾರ್ಯಕ್ರಮಕ್ಕೆ ಸಾಕ್ಷಿ ಆಗಲಿದ್ದಾರೆ. ಉದ್ಘಾಟನಾ ಚಿತ್ರವಾಗಿ ‘ಕಾಂತಾರ’ ಸಿನಿಮಾ ಪ್ರದರ್ಶನ ಕಾಣಲಿದೆ.
ಬರವಣಿಗೆಯ ಆದಿ ಎಂದು ಕ್ಯಾಪ್ಷನ್ ಮೂಲಕ ಸಿನಿಮಾದ ಹೊಸ ಅಪ್ಡೇಟ್ ಹಂಚಿಕೊಂಡಿದ್ದಾರೆ. ಕಾಂತಾರ-2ಗೆ ಭರ್ಜರಿ ಪ್ಲಾನ್ ಮಾಡಿ ಬರವಣಿಗೆ ಆರಂಭಿಸಿದ್ದಾರೆ ನಟ ರಿಷಬ್ (Rishab Shetty). ಹೊಂಬಾಳೆ ಪ್ರೊಡಕ್ಷನ್ಸ್ ಅಡಿಯಲ್ಲಿ ಸಿನಿಮಾ ತಯಾರಾಗಲಿದ್ದು, ಮತ್ತೆ ಕೆಲಸದಲ್ಲಿ...