Tiger 3 teaser: ಸೆ. 27ರಂದು ಟೈಗರ್ 3 ಸಿನಿಮಾದ ಹೊಸ ಟೀಸರ್ ʻಟೈಗರ್ ಕಾ ಮೆಸೆಜ್ʼ ಹೆಸರಿನಲ್ಲಿ ಬಿಡುಗಡೆ ಮಾಡಲಾಗಿದೆ.ʻʻನಾನು ಭಾರತದಿಂದ ಕ್ಯಾರೆಕ್ಟರ್ ಸರ್ಟಿಫಿಕೇಟ್ ಕೇಳುತ್ತಿದ್ದೇನೆʼʼಎಂಬುವ ಡೈಲಾಗ್ ಇದೀಗ ವೈರಲ್ ಆಗುತ್ತಿದೆ.
ಇದೀಗ ವಿವಾದಕ್ಕೆ (Cauvery water dispute) ಸಂಬಂಧಿಸಿದಂತೆ ರಿಯಲ್ ಸ್ಟಾರ್ ಉಪೇಂದ್ರ (Actor Upendra) ಅವರು ಪೂರ್ಣಚಂದ್ರ ತೇಜಸ್ವಿಯವರ ಮಾತುಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.
Cauvery Dispute: ಕನ್ನಡ ಚಿತ್ರಗಳನ್ನು ನೋಡುವ ಪ್ರೇಕ್ಷಕರ ಸಂಖ್ಯೆ ಕಡಿಮೆ ಇರಬಹುದು ಆದರೆ, ನಾವೆಲ್ಲರೂ ಇಂದು ನೆಲೆ ಕಂಡಿರುವುದೇ ಅವರ ಪ್ರೀತಿ ಮತ್ತು ಅಭಿಮಾನದಿಂದ. ಅಂತಹ ಪ್ರೇಕ್ಷಕರಿಗಾಗಿ ನಮ್ಮ ಕಾಯಕ ಮುಂದುವರಿಯುತ್ತದೆ
Bangalore Bandh: ನೆಲ, ಜಲ, ಭಾಷೆ ವಿಚಾರವಾಗಿ ಚಿತ್ರರಂಗದವರಿಂದ ಯಾವಾಗಲೂ ಬೆಂಬಲ ಇದ್ದೇ ಇರುತ್ತದೆ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್ ಎಂ ಸುರೇಶ್ ಹೇಳಿದ್ದಾರೆ.
Oscars 2024: ನಿರ್ದೇಶಕ ಗಿರೀಶ್ ಕಾಸರವಳ್ಳಿ ನೇತೃತ್ವದ 17 ಸದಸ್ಯರ ತೀರ್ಪುಗಾರರನ್ನು ಒಳಗೊಂಡಿರುವ ಆಯ್ಕೆ ಸಮಿತಿಗೆ ಭಾರತದಾದ್ಯಂತ ತೆರೆಕಂಡ 22 ಸಿನಿಮಾಗಳು ಅಧಿಕೃತ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಿತ್ತು.
Actress Nayanthara: ನಯನತಾರಾ ಹಾಗೂ ವಿಘ್ನೇಶ್ ಶಿವನ್ ಅವರು ಬಾಡಿಗೆ ತಾಯ್ತನದ ಮೂಲಕ ಅವಳಿ ಮಕ್ಕಳನ್ನು ಪಡೆದು ಒಂದು ವರ್ಷವಾಗಿದೆ.
Nithya Menen: ಸಿನಿಮಾಗಳಿಗಿಂತ ನಟಿ ವೈಯಕ್ತಿಕ ವಿಚಾರಗಳಿಗೆ ಆಗಾಗ ಮುನ್ನಲ್ಲೆಗೆ ಬರುತ್ತಲೇ ಇರುತ್ತಾರೆ ನಿತ್ಯಾ ಮೆನನ್. ಅವರು ಧನುಷ್ ನಟನೆಯ 50ನೇ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.