ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಮೇ 11ರಂದು ಗುವಾಹಟಿಯಲ್ಲಿ ತಮ್ಮ ಕುಟುಂಬ ಮತ್ತು ಕ್ಯಾಬಿನೆಟ್ ಸಹೋದ್ಯೋಗಿಗಳೊಂದಿಗೆ ‘ದಿ ಕೇರಳ ಸ್ಟೋರಿ’ ಸಿನಿಮಾವನ್ನು (The Kerala Story) ವೀಕ್ಷಿಸಿದರು.
The Kerala Story: ಸಿನಿಮಾ ಇಷ್ಟೆಲ್ಲ ವಿವಾದ ಸೃಷ್ಟಿಸಿರುವುದು, ಶೋಗಳು ಕ್ಯಾನ್ಸಲ್ ಆಗುತ್ತಿರುವುದು ನೋಡಿದರೆ ಮೇ ಕೊನೆಗೆ ಅಥವಾ ಜೂನ್ ಮೊದಲ ವಾರ ಸ್ಮಾಲ್ ಸ್ಕ್ರೀನ್ಗೆ ಬರಲಿದೆ ಎನ್ನಲಾಗಿದೆ.
ಅದಾ ಶರ್ಮಾ ಅವರು ಕೇರಳ ಸ್ಟೋರಿ (The Kerala Story) ಸಿನಿಮಾವನ್ನು ಬೆಂಬಲಿಸಿದ್ದಕ್ಕಾಗಿ ಪ್ರೇಕ್ಷಕರಿಗೆ ಧನ್ಯವಾದಗಳನ್ನು ಸೋಷಿಯಲ್ ಮೀಡಿಯಾ ಮೂಲಕ ತಿಳಿಸಿದರು. ಮೇ 12ರಂದು 37 ವಿವಿಧ ದೇಶಗಳಲ್ಲಿ ಬಿಡುಗಡೆಯಾಗಲಿದೆ ದಿ ಕೇರಳ ಸ್ಟೋರಿ.
ಚಿತ್ರದಲ್ಲಿ (The Kerala Story) ಮುಖ್ಯ ಪಾತ್ರದಲ್ಲಿ ನಟಿಸಿರುವ ನಟ ಅದಾ ಶರ್ಮಾ, ಚಿತ್ರದಲ್ಲಿ ತನ್ನ ಪಾತ್ರವು ದೈಹಿಕವಾಗಿ ಮತ್ತು ಭಾವನಾತ್ಮಕವಾಗಿ ಭಯಭೀತಳನ್ನಾಗಿಸಿತುʼʼಎಂದು ಸಂದರ್ಶನದಲ್ಲಿ ಹೇಳಿಕೊಂಡಿದ್ದಾರೆ.
ದಿ ಕೇರಳ ಸ್ಟೋರಿ' (The Kerala Story) ಐದು ದಿನದಲ್ಲಿ 50 ಕೋಟಿ ರೂ. ಗಡಿ ದಾಟಿದೆ. ತರಣ್ ಆದರ್ಶ್ ಟ್ವೀಟ್ನಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.
ವಿಪುಲ್ ಅಮೃತಲಾಲ್ ಶಾ ನಿರ್ಮಿಸಿದ ದಿ ಕೇರಳ ಸ್ಟೋರಿ (The Kerala Story) ಚಿತ್ರ ಬಿಡುಗಡೆಗೆ ತಡೆಯಾಜ್ಞೆ ನೀಡಲು ಕೇರಳ ಹೈಕೋರ್ಟ್ ನಿರಾಕರಿಸಿದ ನಂತರ ಥಿಯೇಟರ್ಗಳಲ್ಲಿ ಸಿನಿಮಾ ಬಿಡುಗಡೆಗೊಂಡು ಹಿಟ್ ಕಂಡಿದೆ. ಚಿತ್ರದಲ್ಲಿ ಅದಾ ಶರ್ಮಾ,...
ಮೇ 5ರಂದು ಚಿತ್ರ ಬಿಡುಗಡೆಗೊಂಡಿದ್ದು, ಮೊದಲ ದಿನ ‘ದಿ ಕೇರಳ ಸ್ಟೋರಿ’ ಚಿತ್ರಕ್ಕೆ 8 ಕೋಟಿ ರೂ. ಕಲೆಕ್ಷನ್ (Box Office Collection) ಮಾಡಿದೆ.