Nikhil Siddhartha: ನಿಖಿಲ್ ಜನುಮದಿನದ ಪ್ರಯುಕ್ತ ಅವರು ನಟಿಸುತ್ತಿರುವ 20ನೇ ಸಿನಿಮಾ ಘೋಷಣೆ ಮಾಡಲಾಗಿದೆ. ಭರತ್ ಕೃಷ್ಣಮಾಚಾರಿ ಆ್ಯಕ್ಷನ್ ಕಟ್ ಹೇಳಿರುವ ಈ ಸಿನಿಮಾಗೆ ʻಸ್ವಯಂಭೂʼ ಎಂಬ ಕ್ಯಾಚಿ ಟೈಟಲ್ ಇಡಲಾಗಿದೆ.
`ರಾಣಾ ನಾಯ್ಡು' ಸಿರೀಸ್ನಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದ ನಟ ರಾಣಾ ದಗ್ಗುಬಾಟಿ (Rana Daggubati) ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದರು. ನಾಗ್ ಅಶ್ವಿನ್ ನಿರ್ದೇಶಿಸುತ್ತಿರುವ ಪ್ರಭಾಸ್ ಅವರ ʻಪ್ರಾಜೆಕ್ಟ್ ಕೆʼ ಸಿನಿಮಾ (Project K) ಬಗ್ಗೆ ಹೊಗಳಿದರು.
Varun Tej: ಟಾಲಿವುಡ್ ನಟ ವರುಣ್ ತೇಜ್ ಮತ್ತು ಲಾವಣ್ಯ ತ್ರಿಪಾಠಿ ಹಲವಾರು ವರ್ಷಗಳಿಂದ ಸಂಬಂಧದಲ್ಲಿದ್ದಾರೆ ಎಂದು ವರದಿಯಾಗಿತ್ತು. ಆದರೂ ಇಬ್ಬರೂ ಯಾವಾಗಲೂ ಒಳ್ಳೆಯ ಸ್ನೇಹಿತರು ಎಂದು ಹೇಳಿಕೊಂಡು ಬರುತ್ತಲೇ ಇದ್ದರು.
Mahesh Babu: ಟಾಲಿವುಡ್ ಪ್ರಿನ್ಸ್ ಮಹೇಶ್ ಬಾಬು ಅವರ ನೂತನ ಸಿನಿಮಾ ಹೆಸರು ಕೊನೆಗೂ ರಿವೀಲ್ ಆಗಿದೆ. ಕೆಂಪು ಬಣ್ಣದ ಚೌಕವುಳ್ಳ ಶರ್ಟ್ ಧರಿಸಿ ಹಣೆಗೆ ಕೆಂಪು ಪಟ್ಟಿ ಕಟ್ಟಿಕೊಂಡು ಬೀಡಿ ಸೇದುತ್ತಿರುವ ಫಸ್ಟ್ಲುಕ್ ಬಿಡುಗಡೆಗೊಂಡಿದ್ದು,...
ಸಿಟಾಡೆಲ್ ವೆಬ್ ಸೀರಿಸ್ ಚಿತ್ರೀಕರಣದಲ್ಲಿ ಬಿಜಿ ಇರುವ ನಟಿ ಸಮಂತಾ (Samantha Ruth Prabhu) ಅವರು ಹಾಲಿವುಡ್ ಸಿನಿಮಾದಲ್ಲೂ ನಟಿಸುವುದಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಕಾದಂಬರಿ ಆಧಾರಿತ ಸಿನಿಮಾವಾದ ಚೆನ್ನೈ ಸ್ಟೋರಿಯಲ್ಲಿ ಸಮಂತಾ ನಟಿಸಲಿದ್ದಾರೆ.
Pushpa 2 Bus Accident: ಮೇ 31ರ ಬೆಳಗ್ಗೆ ತೆಲಂಗಾಣದ ನೆಲ್ಗೊಂಡ ಜಿಲ್ಲೆಯ ಹೈದರಾಬಾದ್-ವಿಜಯವಾಡ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ.
Mahesh Babu : ಮೇ 31ರಂದು ಕೃಷ್ಣ ಅವರ ಜನುಮದಿನದ ಅಂಗವಾಗಿ ಅವರ ಹಳೇ ಸಿನಿಮಾ ಮರು ಬಿಡುಗಡೆ ಆಗಲಿದೆ. ‘ಮೋಸಗಾಳ್ಳಕು ಮೋಸಗಾಳ್ಳು’ ಸಿನಿಮಾ ರೀ-ರಿಲೀಸ್ ಆಗುತ್ತಿದ್ದು, ಅದರ ಜತೆ ಮಹೇಶ್ ಬಾಬು ಅವರು 28ನೇ...