ಜೀ ಕನ್ನಡದ ಪ್ರಸಿದ್ಧ ಧಾರಾವಾಹಿಯಾದ (Kannada Serial) ʼಜೊತೆ ಜೊತೆಯಲಿʼ 900 ಸಂಚಿಕೆಗಳನ್ನು ಇತ್ತೀಚೆಗೆ ಪೂರೈಸಿದೆ.
ಅಮ್ಮನ (Vaishnavi Gowda) ಕುರಿತಾದ ಪೋಸ್ಟ್ ಶೇರ್ ಮಾಡಿಕೊಂಡಿದ್ದಾರೆ. ವೈಷ್ಣವಿ ಅವರ ತಾಯಿ ಭಾನು ರವಿಕುಮಾರ್ ಈಗ ಲಾ ಪದವಿ ಮುಗಿಸಿ ಕಪ್ಪು ಕೋಟ್ ಧರಿಸಿದ್ದಾರೆ. ಇನ್ಸ್ಟಾಗ್ರಾಂನಲ್ಲಿ ಫೋಟೊ ಕೂಡ ಹಂಚಿಕೊಂಡಿದ್ದಾರೆ.
ಈಗ ಕಿರುತೆರೆ ಲೋಕದಲ್ಲಿ ಮೋಹಕತಾರೆ ರಮ್ಯಾ ವೀಕೆಂಡ್ ವಿತ್ ರಮೇಶ್ ಸೀಸನ್ 5ರಲ್ಲಿ (Weekend With Ramesh) ಕಾಣಿಸಿಕೊಳ್ಳುತ್ತಾರೆ ಎನ್ನುವ ಸುದ್ದಿ ಓಡಾಡುತ್ತಿದೆ. ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರು ಈ ಬಾರಿಯ ಮೊದಲ ಅತಿಥಿ...
ಶಿವಾಂಗಿ ಜೋಶಿ (Shivangi Joshi) ಕಿಡ್ನಿ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದಾರೆ. ಗುಣಮುಖನಾವಾಗಿ ಬರುತ್ತೇನೆ ಎಂದು ಸೋಷಿಯಲ್ ಮೀಡಿಯಾ ಮೂಲಕ ಹೇಳಿಕೊಂಡಿದ್ದಾರೆ.
ನಟ ಹಾಗೂ ಜನಪ್ರಿಯ ನಿರೂಪಕರಾಗಿರುವ ನಿರಂಜನ್ ದೇಶಪಾಂಡೆ (Fashion Interview) ಸದ್ಯಕ್ಕೆ ಟೆಲಿವಿಷನ್ ಲೋಕದ ಸ್ಟೈಲಿಶ್ ಐಕಾನ್ ಎಂದೇ ಖ್ಯಾತಿ ಗಳಿಸಿದ್ದಾರೆ. ತಮ್ಮದೇ ಆದ ಫ್ಯಾಷನ್ ಲುಕ್ಗೆ ಹೆಸರಾಗಿದ್ದಾರೆ. ಈ ಬಗ್ಗೆ ಅವರು ವಿಸ್ತಾರ ನ್ಯೂಸ್ನೊಂದಿಗೆ...
ಕಾರ್ಯಕ್ರಮದ (Weekend With Ramesh) ಮೊದಲ ಎಪಿಸೋಡ್ ಚಿತ್ರೀಕರಣ ಮಾರ್ಚ್ 8ರಂದು ಬೆಂಗಳೂರಿನ ಅಬ್ಬಯ ನಾಯ್ಡು ಸ್ಟುಡಿಯೊದಲ್ಲಿ ಪೂರ್ಣಗೊಂಡಿದೆ. ಮಾರ್ಚ್ 25ರಿಂದ ಶನಿವಾರ ಮತ್ತು ಭಾನುವಾರ ರಾತ್ರಿ 9ಗಂಟೆಗೆ ಪ್ರಸಾರವಾಗಲಿದೆ ಎನ್ನಲಾಗುತ್ತಿದೆ.
ಕಪಿಲ್ ಶರ್ಮಾ ತಮ್ಮ ಮುಂಬರುವ ಚಿತ್ರದ ಪ್ರಚಾರದಲ್ಲಿದ್ದಾರೆ. ಈ ವೇಳೆ ಸುದ್ದಿ ವಾಹಿನಿಯೊಂದಕ್ಕೆ ಸಂದರ್ಶನವನ್ನು ನೀಡಿದ್ದು, ತಮ್ಮ ಶೋಗೆ ಒಮ್ಮೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಿರುವುದಾಗಿ ಹೇಳಿಕೊಂಡಿದ್ದಾರೆ.