ಬಹಳಷ್ಟು ಪ್ರದೇಶಗಳು ಹಾಗೂ ಸಮುದಾಯಗಳನ್ನು ಒಳಗೊಳ್ಳುವ ಪ್ರಯತ್ನವನ್ನು ಸಿಎಂ ಬಸವರಾಜ ಬೊಮ್ಮಾಯಿ ಬಜೆಟ್ನಲ್ಲಿ (Karnataka Budget 2023) ಮಾಡಿದ್ದಾರೆ.
ರಾಜ್ಯ ಬಜೆಟ್ನಲ್ಲಿ (karnataka budget 2023) ಬೆಂಗಳೂರಿನ ಸಾರಿಗೆ ವ್ಯವಸ್ಥೇ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ.
ಸಂಚಾರ ದಟ್ಟಣ ನಿರ್ವಹಣೆ, ಮೆಟ್ರೊ ರೈಲು ಯೋಜನೆಯ ಸಮರ್ಪಕ ಬಳಕೆ ಸೇರಿದಂತೆ ನಾನಾ ಯೋಜನೆಗಳನ್ನು ರಾಜ್ಯ ಬಜೆಟ್ನಲ್ಲಿ (karnataka budget 2023) ಘೋಷಿಸಲಾಗಿದೆ.
ಮಾದರಿ ಉಪನೋಂದಣಿ ಕಚೇರಿಗಳಾಗಿ ಪರಿವರ್ತಿಸುವುದಾಗಿ ಸಿಎಂ ಬೊಮ್ಮಾಯಿ ಅವರು ಬಜೆಟ್ನಲ್ಲಿ (karnataka budget 2023) ಘೋಷಿಸಿದ್ದಾರೆ.
ಕಲಬುರಗಿ, ರಾಯಚೂರು, ವಿಜಯನಗರ, ಯಾದಗಿರಿ ಮತ್ತು ಬೀದರ್ ಜಿಲ್ಲೆಗಳಲ್ಲಿ 342 ದಾಖಲೆರಹಿತ ಜನವಸತಿಗಳ 52,000 ಫಲಾನುಭವಿಗಳಿಗೆ ಹಕ್ಕು ಪತ್ರಗಳನ್ನು ವಿತರಿಸಿ ದಾಖಲೆ ನಿರ್ಮಿಸಿದ್ದೇವೆ ಎಂದು ಸಿಎಂ ಬೊಮ್ಮಾಯಿ ಬಜೆಟ್ನಲ್ಲಿ (karnataka budget 2023) ವಿವರಿಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯ ಬಜೆಟ್ ನಲ್ಲಿ ನೀರಾವರಿ ಯೋಜನೆಗಳ ತ್ವರಿತ ಜಾರಿ ಮಾಡುವುದಾಗಿ ಹೇಳಿದ್ದಾರೆ. ಆ ಕುರಿತ ವಿವರ ಇಲ್ಲಿದೆ.
ಈ ಹಿಂದೆ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ಮಠ ಮಾನ್ಯಗಳಿಗೆ ಹಣ ನೀಡಿದ್ದು ಸಾಕಷ್ಟು ಸುದ್ದಿಯಾಗಿತ್ತು.