NEP 2020: ಸ್ವಾತಂತ್ರ್ಯದ ನಂತರ ಕಾಲ ಕಾಲಕ್ಕೆ ಶಿಕ್ಷಣ ವ್ಯವಸ್ಥೆ ಪರಿಷ್ಕರಣೆ ಮಾಡುತ್ತಾ ಬಂದಿದ್ದೇವೆ. ಶಿಕ್ಷಣ ನೀತಿ ರೂಪಿಸುತ್ತಿರುವುದು ಇದೇ ಮೊದಲಲ್ಲ ಎಂದು ಹೊಸ ರಾಷ್ಟ್ರೀಯ ಶಿಕ್ಷಣ ನೀತಿ-2020ರ ಬಗ್ಗೆ ವಿಸ್ತಾರ ನ್ಯೂಸ್ ಸಿಇಒ ಮತ್ತು...
Cauvery water Dispute : ಕಾವೇರಿ ನದಿ ನೀರು ತಮಿಳುನಾಡಿಗೆ ಹರಿಸುತ್ತಿರುವುದನ್ನು ಖಂಡಿಸಿ ಸೆ.29ಕ್ಕೇ ಕರ್ನಾಟಕ ಬಂದ್ (Karnataka bandh) ಕರೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ನಡೆಯುತ್ತಿದ್ದ ಎಲ್ಲ ಪರೀಕ್ಷೆಯನ್ನು (Exams Postponed) ಮುಂದೂಡಲಾಗಿದೆ.
IISc Bangalore:ಟೈಮ್ಸ್ ಹೈಯರ್ ಎಜುಕೇಷನ್ (THE) ಮ್ಯಾಗಜಿನ್ ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ಐಐಎಸ್ಸಿ ಬೆಂಗಳೂರು ಅಗ್ರ ಸ್ಥಾನ ಪಡೆದುಕೊಂಡಿದೆ. ಆರು ವರ್ಷಗಳ ಬಳಿಕ ಐಐಎಸ್ಸಿ ಬೆಂಗಳೂರು ಅಗ್ರ ಸ್ಥಾನ ಪಡೆದಿದೆ.
Honorary Doctorate: ಬಾಹ್ಯಾಕಾಶ ವಿಜ್ಞಾನ ಕ್ಷೇತ್ರದ ಸಾಧನೆಗೆ ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್ ಹಾಗೂ ರಾಜಕೀಯ ಕ್ಷೇತ್ರಕ್ಕೆ ನೀಡಿರುವ ಗಣನೀಯ ಕೊಡುಗೆ ಪರಿಗಣಿಸಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ಬೆಂಗಳೂರು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಘೋಷಿಸಿದೆ.
NEP 2020: ಹೊಸ ರಾಷ್ಟ್ರೀಯ ಶಿಕ್ಷಣ ನೀತಿ-2020 ಪರಿಣಾಮಕಾರಿ ಅನುಷ್ಠಾನಕ್ಕಾಗಿ ಜಾಗೃತಿ ಮೂಡಿಸಲು ಬೆಂಗಳೂರಿನ ಜಯನಗರದ ಜೈನ್ ಯನಿವರ್ಸಿಟಿ ಕ್ಯಾಂಪಸ್ನಲ್ಲಿ ವಿಚಾರಗೋಷ್ಠಿ ಹಮ್ಮಿಕೊಳ್ಳಲಾಗಿದೆ.
Bangalore Bandh : ಬೆಂಗಳೂರು ಬಂದ್ ಹಿನ್ನೆಲೆಯಲ್ಲಿ ಸೆ. 26ರಂದು ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ವಿಷಾಹಾರ ಘಟನೆಯ (Food Poisoning) ಬಳಿಕ ನಂತರ, ಮೆಸ್ಗೆ ಆಹಾರ ಪೂರೈಸುವ ಕಂಪನಿಗೆ ಉಪಾಹಾರ, ಮಧ್ಯಾಹ್ನ ಮತ್ತು ರಾತ್ರಿಯ ಊಟದ ಪಾವತಿಯನ್ನು ಕಡಿತಗೊಳಿಸಲಾಗಿದೆ.