ಗ್ಯಾಜೆಟ್ಸ್11 months ago
Twitter | ಎಲಾನ್ ಮಸ್ಕ್ ಟ್ವಿಟರ್ ಸಿಇಒ ಪರಾಗ್ ಅಗ್ರವಾಲ್ ಅವರನ್ನು ಕೆಲಸದಿಂದ ಕಿತ್ತು ಹಾಕಿದ್ದೇಕೆ?
ಟ್ವಿಟರ್ (Twitter) ಆಡಳಿತ ತಮ್ಮ ಕೈಗೆ ದೊರೆಯುತ್ತಿದ್ದಂತೆ ಎಲಾನ್ ಮಸ್ಕ್ ಅವರು ಸಿಇಒ ಪರಾಗ್ ಅಗ್ರವಾಲ್ ಅವರನ್ನು ಕೆಲಸದಿಂದ ಕಿತ್ತು ಹಾಕಿದ್ದಾರೆ. ಇದಕ್ಕೆ ಕಾರಣವೇನು?