ಅರಣ್ಯನಾಶ ಮತ್ತು ವನ್ಯ ಮೃಗಗಳ ಸಾವು, ಮಾನವ-ಮೃಗ ಸಂಘರ್ಷದ ವಿಚಾರ ಬಹಳ ಗಂಭೀರವಾದ್ದು. ಈ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಅರಣ್ಯ (Karnataka Forest Department) ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.
ಮಹಾತ್ಮಾ ಗಾಂಧೀ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿಯೂ ಗ್ರಾಮೀಣ ಪ್ರದೇಶದಲ್ಲಿ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಈಶ್ವರ ಖಂಡ್ರೆ ಹೇಳಿದರು.
World Environment Day: ಪರಿಸರಕ್ಕೆ ಮನುಷ್ಯನ ಆಸೆಗಳನ್ನು ಪೂರೈಸುವ ಸಾಮರ್ಥ್ಯ ಇದೆ; ಆದರೆ ದುರಾಸೆಗಳನ್ನಲ್ಲ ಎಂದು ವಿಸ್ತಾರ ನ್ಯೂಸ್ ಸಿಇಒ ಮತ್ತು ಪ್ರಧಾನ ಸಂಪಾದಕ ಹರಿಪ್ರಕಾಶ್ ಕೋಣೆಮನೆ ಅಭಿಪ್ರಾಯಪಟ್ಟರು.
ಕ್ರಿಸ್ಮಸ್ ಹಬ್ಬದಂದು ನ್ಯೂಯಾರ್ಕ್, ವಾಷಿಂಗ್ಟನ್, ಫ್ಲೋರಿಡಾದಂತಹ ನಗರಗಳ ಬೀದಿಗಳು ಮರ, ದೀಪಾಲಂಕಾರ, ಪ್ಲಾಸ್ಟಿಕ್ ಕೈ ಚೀಲ, ವಸ್ತುಮಳಿಗೆಗಳ ಜೊತೆಯಲ್ಲೇ, ನಿರ್ವಿಘಟಿತ ಮಟ್ಟಕ್ಕೆ ತಲುಪಿದ ತ್ಯಾಜ್ಯಗಳಿಂದ ಭರಪೂರವಾಗಿ ಕಂಗೊಳಿಸುತ್ತವೆ.
World Environment Day: ಶಿವಮೊಗ್ಗದ ತುಂಗಾ ಮೇಲ್ದಂಡೆ ಕಾಲುವೆಯ ಇಕ್ಕೆಲಗಳಲ್ಲಿ ಸಹಸ್ರ ವೃಕ್ಷಾರೋಪಣ ಕಾರ್ಯಕ್ರಮಕ್ಕೆ ಸೋಮವಾರ ಚಾಲನೆ ನೀಡಲಾಯಿತು.
World Environment Day: ಎಲ್ಲೆಡೆ ಪರಿಸರ ದಿನವನ್ನು ಸಂಭ್ರಮ-ಸಡಗರದಿಂದ ಆಚರಿಸಲಾಗುತ್ತಿದೆ. ಗಿಡ ನೆಡುವ ಕಾರ್ಯಕ್ರಮದ ಜತೆಗೆ ಶಾಲಾ-ಕಾಲೇಜುಗಳಲ್ಲಿ ಪರಿಸರದ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ಅರಣ್ಯ ಇಲಾಖೆಯ ರಾಯಭಾರಿ ನಾಡೋಜ ಸಾಲುಮರದ ತಿಮ್ಮಕ್ಕ (Saalumarada Thimmakka) ಕೂಡ...
ವಿಶ್ವ ಪರಿಸರ ದಿನದ ಹಿನ್ನೆಲೆಯಲ್ಲಿ ವಿಸ್ತಾರ ನ್ಯೂಸ್ ಆರಂಭಿಸಿದ 'ಸಸಿ ನೆಡಿ, ಫೋಟೊ ಕಳುಹಿಸಿ' ಅಭಿಯಾನಕ್ಕೆ ಜನರಿಂದ ಭಾರಿ ಬೆಂಬಲ ಸಿಕ್ಕಿದೆ. ಸಸಿ ನೆಟ್ಟು, ಪರಿಸರ ಪ್ರಜ್ಞೆ ಮೆರೆದು, ಫೋಟೊ ಕಳುಹಿಸಿದ್ದಾರೆ. ಜನ ಕಳುಹಿಸಿದ ಪರಿಸರ...