ಸೇವಾ ನಿರತ ಪದವೀಧರ ಶಿಕ್ಷಕರನ್ನು ಪರೀಕ್ಷೆ ನಡೆಸದೇ 6 ರಿಂದ 8 ನೇ ತರಗತಿ ಶಿಕ್ಷಕರನ್ನಾಗಿ ನಿಯುಕ್ತಿಗೊಳಿಸುವ ಪ್ರಸ್ತಾಪದ ಕುರಿತು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮತ್ತೆ ಚರ್ಚೆಯಾಗುವ ನಿರೀಕ್ಷೆಗಳಿವೆ.
Women's Day 2023: ಬೆಂಗಳೂರಿನ ವಿಧಾನಸೌಧದಲ್ಲಿ ಮಾ.20 ರಂದು ಕರ್ನಾಟಕ ಸರ್ಕಾರಿ ನೌಕರರ ಸಂಘದಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ರಜೆ ನೀಡಲಾಗಿದೆ.
KSRTC Employees Strike: ಮಾ.21ರಿಂದ ಮುಷ್ಕರ ನಡೆಸುವುದಾಗಿ ಕೆಎಸ್ಆರ್ಟಿಸಿ ನೌಕರರ ಸಂಘಟನೆ ಅಧ್ಯಕ್ಷ ಅನಂತ ಸುಬ್ಬರಾವ್ ಎಚ್ಚರಿಕೆ ನೀಡಿದ್ದರು. ಸಂಧಾನ ಸಭೆ ಸಫಲವಾದ ಹಿನ್ನೆಲೆಯಲ್ಲಿ ಮುಷ್ಕರ ವಾಪಸ್ ಪಡೆದಿದ್ದಾರೆ.
Teachers Transfer: ಶಿಕ್ಷಕರ ವರ್ಗಾವಣೆ ಕಡತಕ್ಕೆ ಶೀಘ್ರ ಅನುಮೋದನೆ ನೀಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಭರವಸೆ ನೀಡಿರುವುದು ವರ್ಗಾವಣೆ ನಿರೀಕ್ಷಣೆಯಲ್ಲಿದ್ದ ಶಿಕ್ಷಕರಲ್ಲಿ ಸಂತಸ ಮೂಡಿಸಿದೆ.
KSRTC Employees Strike: ಸರ್ಕಾರ ಶೇ.15 ವೇತನ ಹೆಚ್ಚಳ ಮಾಡಿದ್ದರೂ ಮೂಲ ವೇತನದಲ್ಲಿ ಶೇ 25ರಷ್ಟು ಹೆಚ್ಚಳ ಮಾಡಬೇಕು ಎಂದು ಸಾರಿಗೆ ನೌಕರರು ಪಟ್ಟು ಹಿಡಿದಿದ್ದಾರೆ.
KSRTC Employees Strike: ಶೇ.14 ವೇತನ ಹೆಚ್ಚಳಕ್ಕೆ ಸಾರಿಗೆ ಇಲಾಖೆ ಒಪ್ಪಿಗೆ ನೀಡಿದೆ. ಆದರೆ ನೌಕರರು ಶೇ.20 ಹೆಚ್ಚಳ ಮಾಡಬೇಕು ಎಂದು ಪಟ್ಟು ಹಿಡಿದಿದ್ದು, ಸಿಎಂ ಭೇಟಿ ಬಳಿಕ ಬುಧವಾರ ತಡರಾತ್ರಿ ಮುಷ್ಕರದ ನಿರ್ಧಾರ ಪ್ರಕಟಿಸುವುದಾಗಿ...
ರಾಜ್ಯದ ಶಿಕ್ಷಕರ ಬಹಳ ದಿನಗಳ ಬೇಡಿಕೆಯಾದ ವರ್ಗಾವಣೆ ಪ್ರಕ್ರಿಯೆಗೆ (Teacher Transfer) ಸಂಬಂಧಿಸಿದ ಕಡತ ಈಗ ಮುಖ್ಯಮಂತ್ರಿಗಳ ಕಾರ್ಯಾಲಯ ಸೇರಿದೆ. ಸದ್ಯವೇ ವರ್ಗಾವಣೆಗೆ ಪ್ರಕ್ರಿಯೆಗೆ ಅನುಮತಿ ದೊರೆಯುವ ಸಾಧ್ಯತೆಗಳಿವೆ.