ಗುಜರಾತ್ನಲ್ಲಿ ಆಮ್ ಆದ್ಮಿ ಪಾರ್ಟಿ ಶಾಸಕರು (AAP MLAs) ಬಿಜೆಪಿ ಸೇರುವ ಸಾಧ್ಯತೆಗಳು ದಟ್ಟವಾಗಿದ್ದು, ಕೆಲವು ಶಾಸಕರು ಈ ಸುದ್ದಿಯನ್ನು ನಿರಾಕರಿಸಿದ್ದಾರೆ. ಪಕ್ಷೇತರ ಅಭ್ಯರ್ಥಿಗಳೂ ಬಿಜೆಪಿ ಸೇರುವುದು ಬಹುತೇಕ ಪಕ್ಕಾ ಆಗಿದೆ.
ಆಮ್ ಆದ್ಮಿ ಪಕ್ಷ ಈ ವಿಧಾನಸಭೆ ಚುನಾವಣೆಯಲ್ಲಿ 5 ಕ್ಷೇತ್ರಗಳನ್ನು ಗೆದ್ದಿದ್ದು, ಒಟ್ಟಾರೆ ಶೇ.12.92ರಷ್ಟು ಮತ ಗಳಿಸಿದೆ. ಆದರೆ ಇವರೆಲ್ಲರೂ ಬಿಜೆಪಿಯೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದೂ ಹೇಳಲಾಗುತ್ತಿದೆ.
ಹಿಮಾಚಲ ಪ್ರದೇಶ ಮುಖ್ಯಮಂತ್ರಿಯಾಗಿ ಸುಖ್ವಿಂದರ್ ಸಿಂಗ್ ಸುಖು (Sukhvinder Singh Sukhu) ಅವರು ಭಾನುವಾರ ಪ್ರಮಾಣವಚನ ಸ್ವೀಕರಿಸಿದರು.
ಹಿಮಾಚಲ ಪ್ರದೇಶದ ನೂತನ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ.
ಮಾಜಿ ಸಿಎಂ ವೀರಭದ್ರ ಸಿಂಗ್ ಅವರ ಪತ್ನಿ ಪ್ರತಿಭಾ ಸಿಂಗ್ ಅವರ ಪರ ಹೆಚ್ಚು ಒತ್ತಾಯ ಕೇಳಿಬಂದರೂ ಸುಖವಿಂದರ್ ಸಿಂಗ್ (Sukhvinder Singh Sukhu) ಅವರನ್ನೇ ಹಿಮಾಚಲ ಪ್ರದೇಶದ ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಲು ಕಾರಣಗಳೇನು? ಇಲ್ಲಿದೆ...
ಹಿಮಾಚಲ ಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಸುಖವಿಂದರ್ ಸಿಂಗ್ ಸುಖು (Sukhwinder Singh Sukhu) ಅವರು ಆಯ್ಕೆಯಾಗಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದರೂ, ಮುಖ್ಯಮಂತ್ರಿ ಗಾದಿಗಾಗಿ ಉಂಟಾಗಿರುವ ಆಂತರಿಕ ಬಿಕ್ಕಟ್ಟು (Himachal Congress Crisis) ಹೈಕಮಾಂಡ್ಗೆ ತಲೆನೋವು ತಂದಿದೆ.