ಅರ್ಹ ಶಿಷ್ಯನಿಗೆ ಮಾತ್ರ ಸೂಕ್ತ ಗುರು ದೊರೆಯುತ್ತಾರೆ, ಮಾರ್ಗದರ್ಶನ ನೀಡುತ್ತಾರೆ ಎನ್ನುತ್ತಾರೆ ಶ್ರೀ ಕ್ಷೇತ್ರ ಕೈವಾರದ ಧರ್ಮಾಧಿಕಾರಿ ಡಾ. ಎಂ.ಆರ್. ಜಯರಾಮ್. ತಾತಯ್ಯರ ವಚನಗಳ ಒಳಾರ್ಥವನ್ನು ತಿಳಿಸುವ ಅವರ ಅಂಕಣ ಬರಹ ʻತಾತಯ್ಯ ತತ್ವಾಮೃತಂʼ ಇಲ್ಲಿದೆ.
ಶ್ರೀ ಶಕೇ 1945, ಶೋಭಕೃತ್ ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಶುಕ್ಲ ಪಕ್ಷದ ಚೌತಿಯ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ (Horoscope Today) ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.
ಇಂಗ್ಲೆಂಡ್ ಪ್ರಜೆಯಾಗಿರುವ ಜಾರ್ಜ್ ರಿಚರ್ಡ್ಸನ್ ಅವರು ಮೈಸೂರಿನ ಯುವತಿಯನ್ನು ವರಿಸಿದ್ದರು. ಆದರೆ, ಆಗ ಭಾರತೀಯ ಧರ್ಮಕ್ಕೆ ಇವರು ಬದಲಾಗಿರಲಿಲ್ಲ. ಈ ವೇಳೆ ವೀರಶೈವ ಲಿಂಗಾಯತ ಧರ್ಮದ ಬಗ್ಗೆ ವಿಶೇಷ ಒಲವನ್ನು ಹೊಂದಿದ ಅವರು ದೀಕ್ಷೆಯನ್ನು ಪಡೆದುಕೊಂಡಿದ್ದಾರೆ....
ಇದು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಪ್ರಶ್ನೆಗಳಿಗೆ ಪರಿಹಾರ ನೀಡುವ ಅಂಕಣ (Astrology Answers). ಇಲ್ಲಿ ನಮ್ಮ ಓದುಗರು ಕೇಳುವ ಪ್ರಶ್ನೆಗಳಿಗೆ ರಾಜಗುರು ಬಿ. ಎಸ್. ದ್ವಾರಕನಾಥ್ ಅವರು ಉತ್ತರಿಸಲಿದ್ದಾರೆ, ಪರಿಹಾರ ಸೂಚಿಸಲಿದ್ದಾರೆ. ನೀವೂ ಪ್ರಶ್ನೆ ಕೇಳಬಹುದು.
ಅಕರ್ಮ ಅಂದರೆ ಕರ್ಮ ಮಾಡದಿರುವಿಕೆಯೂ ಸಹ ಚತುರತೆಯನ್ನು ಬಯಸುತ್ತದೆ. ಕರ್ಮದ ಚತುರತೆ ಮೇಲ್ಬಾಗದಲ್ಲಿದೆ. ಅಕರ್ಮದ ಚತುರತೆಯು ನಿಮ್ಮ ಅಸ್ತಿತ್ವದಲ್ಲೇ ಹುದುಗಿದೆ, ಅಡಗಿದೆ ಎನ್ನುತ್ತಾರೆ ಸ್ವಾಮಿ ಶ್ರೀ ಕೈವಲ್ಯಾನಂದ ಸರಸ್ವತೀ. ಅವರ ಅಕರ್ಮ ಕಲೆಯ ಕುರಿತ ಲೇಖನ...
ಶ್ರೀ ಶಕೇ 1945, ಶೋಭಕೃತ್ ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಶುಕ್ಲ ಪಕ್ಷದ ತದಿಗೆಯ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ (Horoscope Today) ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.
ಗುರುವಾರ ಮುಂಜಾನೆ ಜಿನೈಕ್ಯರಾದ ಶ್ರವಣಬೆಳಗೊಳ ಮಠದ ಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ (Shravanabelagola Swameeji) ಸ್ವಾಮೀಜಿ ಅವರು ಚಂದ್ರಗಿರಿಯ ತಪ್ಪಲಿನಲ್ಲಿ ವಿಂಧ್ಯಾಗಿರಿಯ ವಿರಾಟ್ ವಿರಾಗಿ ಬಾಹುಬಲಿಯ ಸಮ್ಮುಖದಲ್ಲಿ ಪಂಚಭೂತಗಳಲ್ಲಿ ಲೀನರಾದರು.