Communal Harmony : ಬೆಳಗಾವಿಯ ಬೈಲಹೊಂಗಲದ ಕಂಠಿ ಗಲ್ಲಿಯ ದರ್ಗಾದಲ್ಲಿ ಮುಸ್ಲಿಮರೇ ಗಣೇಶನನ್ನು ಪ್ರತಿಷ್ಠಾಪಿಸಿ ಪೂಜೆ ಮಾಡುತ್ತಾರೆ. ಹಿಂದುಗಳು ಜತೆಯಾಗಿ ನಿಂತು ಪ್ರಾರ್ಥಿಸುತ್ತಾರೆ. ಭಾರತದ ಸೌಹಾರ್ದ ಪರಂಪರೆ ಅತ್ಯುತ್ತಮ ನಿದರ್ಶನವೊಂದು ಈಗಲೂ ಜೀವಂತವಾಗಿದೆ.
Ganesh Chaturthi: ಬೆಂಗಳೂರಿನ ಆರ್.ಟಿ. ನಗರ ಸಂಚಾರ ಪೊಲೀಸ್ ಠಾಣಾ ಸರಹದ್ದಿನಲ್ಲಿ ಸೆ.21ರಂದು ಸಂಜೆ 6 ಗಂಟೆಯಿಂದ ಸೆ.22 ಬೆಳಗ್ಗೆ 7 ಗಂಟೆಯವರೆಗೆ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ.
Ganesh Chaturthi : ಸೆ.22 ಹಾಗೂ 24 ರಂದು ಗಣೇಶ ಮೂರ್ತಿಗಳ ಮೆರವಣಿಗೆ ಹಾಗೂ ವಿಸರ್ಜನಾ ಇರುವುದರಿಂದ ಬೆಂಗಳೂರಿನ ಕೆಲವು ಕಡೆ ಸಂಚಾರವನ್ನು (Traffic advisory) ನಿರ್ಬಂಧಿಸಲಾಗಿದೆ.
View Point : ಬೆಂಗಳೂರಿನ ಹನುಮಂತನಗರದ ಕುಮಾರಸ್ವಾಮಿ ದೇವಸ್ಥಾನದ ಬಳಿ ವ್ಯೂಪಾಯಿಂಟ್ ನಿರ್ಮಾಣಕ್ಕೆ ವಿರೋಧ ವ್ಯಕ್ತವಾಗಿದೆ. ವಿರೋಧಕ್ಕೆ ಏನು ಕಾರಣ ಇಲ್ಲಿದೆ ವಿವರ.
Ganesh Chaturthi : ಈ ವರ್ಷದ ಗಣೇಶ ಹಬ್ಬದಲ್ಲಿ ಕಾಂತಾರ (Kantara Film) ಹವಾ ಜೋರಾಗಿದೆ. ಭೂತಕೋಲ ಕೈಯಲ್ಲಿ ಬೆಂಕಿಯನ್ನು ಹಿಡಿದು ಆ್ಯಕ್ಷನ್ ಮಾಡುವ ರೀತಿ ರಿಯಲಿಸ್ಟಿಕ್ ಆಗಿ ನಿರ್ಮಾಣ ಮಾಡಲಾಗಿದೆ.
Raja Marga Column: ಮುಂಬಯಿಯ ಗಣೇಶೋತ್ಸವವೇ ಒಂದು ವಿಶ್ವದಾಖಲೆ. ಅಲ್ಲಿನ ಸಾವಿರಾರು ಪೆಂಡಾಲ್ಗಳಿಗೆ ಒಂದೊಂದಕ್ಕೂ ಒಂದೊಂದು ಕತೆ ಇದೆ. ತಿಲಕರ ಕನಸಿನ ಸಾರ್ವಜನಿಕ ಗಣೇಶೋತ್ಸವ ಅಲ್ಲಿ ಹೊಸ ಹೊಸ ಎತ್ತರಗಳನ್ನು ಕಂಡಿದೆ.
Communal Harmony: ದೇಶವನ್ನು ಒಂದುಗೂಡಿಸಿದ ಗಣೇಶ ಹಬ್ಬ ಧರ್ಮಗಳನ್ನೂ ಒಂದುಗೂಡಿಸುವ ಅಪರೂಪದ ಸಂಭ್ರಮಕ್ಕೆ ಕಾರಣವಾಗಿದೆ. ನಾಡಿನ ಹಲವು ಕಡೆ ಹಿಂದು ಮುಸ್ಲಿಮರು ಜತೆಯಾಗಿ ಹಬ್ಬದ ಆಚರಣೆ ಮಾಡಿ ಹೊಸ ಭರವಸೆ ಹುಟ್ಟಿಸಿದ್ದಾರೆ.