ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವಿವಿಧ ಹುದ್ದೆಗಳ ನೇಮಕಕ್ಕೆ (KEA Recruitment 2023) ಸಂಬಂಧಿಸಿದಂತೆ ನಡೆಸಿದ್ದ ಸ್ಪರ್ಧಾತ್ಮಕ ಪರೀಕ್ಷೆಯ ಕೀ ಉತ್ತರಗಳನ್ನು ವೆಬ್ಸೈಟ್ನಲ್ಲಿ ಪ್ರಕಟಿಸಿದೆ.
ಸಬ್ಇನ್ಸ್ ಪೆಕ್ಟರ್ ನೇಮಕಾತಿ ಹಗರಣದಿಂದಾಗಿ ರಾಜ್ಯ ಪೊಲೀಸ್ ಇಲಾಖೆಯಲ್ಲಿ ನೇಮಕ ಪ್ರಕ್ರಿಯೆ (KSP Recruitment) ಮಂದಗತಿಯಲ್ಲಿ ನಡೆಯುತ್ತಿದ್ದು, ಈಗ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಜುಲೈನಲ್ಲಿ ಲಿಖಿತ ಪರೀಕ್ಷೆ ನಡೆಸಲಾಗುವುದು ಎಂದು ಡಿಜಿಪಿ ಪ್ರಕಟಿಸಿದ್ದಾರೆ.
ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಒಂದಾದ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಸುಮಾರು ಐದು ಸಾವಿರ ಅಪ್ರೆಂಟಿಸ್ಗಳ ನೇಮಕಕ್ಕೆ (Central Bank Recruitment 2023) ಅರ್ಜಿ ಆಹ್ವಾನಿಸಿದೆ. ಈ ಕುರಿತ ಮಾಹಿತಿ ಇಲ್ಲಿದೆ.
ಕೆಪಿಎಸ್ಸಿಯು ಲೆಕ್ಕಪತ್ರ ಇಲಾಖೆಯಲ್ಲಿನ ಲೆಕ್ಕ ಸಹಾಯಕರ ಹುದ್ದೆಗಳಿಗೆ (KPSC Recruitment 2023) ಅರ್ಜಿ ಆಹ್ವಾನಿಸಿದ್ದು, ಮಾ.23 ರಿಂದ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ. ಈ ನೇಮಕದ ಸಂಪೂರ್ಣ ಮಾಹಿತಿ ಇಲ್ಲಿದೆ.
ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು ವಿವಿಧ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳುತ್ತಿದ್ದು(BMRCL Recruitment 2023), ಆನ್ಲೈನ್ನಲ್ಲಿ ಅರ್ಜಿ ಆಹ್ವಾನಿಸಿದೆ. ಈ ನೇಮಕದ ಸಂಪೂರ್ಣ ಮಾಹಿತಿ ಇಲ್ಲಿದೆ.
ಬೆಂಗಳೂರಿನ ಸ್ಟಾಕ್ ಮಾರ್ಕೆಟ್ ಸಂಬಂಧಿತ ಸ್ಟಾರ್ಟಪ್ ಸ್ಟಾಕ್ಗ್ರೊ, ಚೀಫ್ ಮೀಮ್ಸ್ ಆಫೀಸರ್ ಹುದ್ದೆಯನ್ನು (Chief Memes Officer) ಸೃಷ್ಟಿಸಿದೆ. ಏನಿದು? ಇಲ್ಲಿದೆ ಆಸಕ್ತಿಕರ ವಿವರ.
ಭಾರತೀಯ ಕಂಪನಿಗಳು ಇಂಧನ, ತ್ಯಾಜ್ಯ ನಿರ್ವಹಣೆ, ಹಸಿರು ಮೂಲಸೌಕರ್ಯ ವಲಯದ ಉದ್ದಿಮೆಗಳಲ್ಲಿ ಯೋಜನೆಗಳನ್ನು ಹಮ್ಮಿಕೊಂಡಿರುವುದು ಹಾಗೂ ಸರ್ಕಾರದ ಉತ್ತೇಜನದ ಪರಿಣಾಮ ಆ ವಲಯದಲ್ಲಿ ಉದ್ಯೋಗಾವಕಾಶಗಳು ಸೃಷ್ಟಿಯಾಗಿವೆ. (Green Jobs) ವಿವರ ಇಲ್ಲಿದೆ.