ಮಂಗಳವಾರ ರಾಜ್ಯದಲ್ಲಿ ಮಾತ್ರವಲ್ಲದ ವಿದೇಶಗಳಲ್ಲೂ ಕನ್ನಡ ರಾಜ್ಯೋತ್ಸವದ ಕನ್ನಡ ಕಹಳೆ ಮೊಳಗಿದೆ. ಥಾಯ್ಲೆಂಡ್ ರಾಜಧಾನಿ ಬ್ಯಾಂಕಾಕ್ನಲ್ಲಿ ಕನ್ನಡಿಗರಾದ ಡಾ. ಲೇಖನಾ, ಕಲಾ, ಲತಾ, ಶಿಲ್ಪಾ, ಚಂದ್ರಶೇಖರ್, ಅಮೋಘವರ್ಷ, ಸಂಭ್ರಮ, ಮೌನಿಶಾ ಮತ್ತು ಭಾವನಾ ಅವರು "ಹಚ್ಚೇವು...
ರಾಜ್ಯದ 67 ಮಂದಿ ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಯಿತು. ಮುಂದಿನ ವರ್ಷದಿಂದ ವಯೋಮಿತಿ ಇರುವುದಿಲ್ಲ ಎಂದು ಮುಖ್ಯಮಂತ್ರಿ ತಿಳಿಸಿದರು.
ಭಗವಂತದ ಪಾದ ಸೇರಿದ ಪುನೀತ್ನನ್ನು ನಾನು ಇವತ್ತು ಸ್ಮರಿಸುತ್ತೇನೆ. ಎಲ್ಲಾ ಕಲಾವಿದರಿಗೆ ಅವರು ಸ್ಫೂರ್ತಿಯಾಗಲಿ ಎಂದು ಡಾ.ಡಿ.ವೀರೇಂದ್ರ ಹೆಗ್ಗಡೆ ತಿಳಿಸಿದ್ದಾರೆ.
ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರವಾಗಿ ನೀಡಲಾದ ಕರ್ನಾಟಕ ರತ್ನ ಪ್ರಶಸ್ತಿಯ ಪದಕವನ್ನು ಅಶ್ವಿನಿ ಅವರು ಪುನೀತ್ ಭಾವಚಿತ್ರದ ಮುಂದಿಟ್ಟು ಗೌರವ ಸಲ್ಲಿಸಿದರು.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕನ್ನಡ ಧ್ವಜದ ಮೆರವಣಿಗೆ, ನಾಡಿನ ಮಹಾನ್ ವ್ಯಕ್ತಿಗಳ ಸ್ಮರಣೆ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಆಚರಣೆ ಮೂಲಕ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮಿಸಲಾಯಿತು.
ಅಪ್ಪು ಎಂದರೆ ಅಭಿಮಾನಿಗಳಿಗೆ ಅಚ್ಚುಮೆಚ್ಚು. ಪುನೀತ್ ಅಗಲಿ 1 ವರ್ಷವಾದರೂ ಅವರ ಮೇಲಿನ ಅಭಿಮಾನ ಕಿಂಚಿತ್ತೂ ಕಡಿಮೆ ಆಗಿಲ್ಲ. ಪುನೀತ್ ಅವರಿಗೆ ಕೊಡಮಾಡಲಾದ ಕರ್ನಾಟಕ ರತ್ನ ಪ್ರಶಸ್ತಿ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಕಡೆಗಳಲ್ಲಿ ಅಪ್ಪು ಅಭಿಮಾನಿಗಳು...
ಕನ್ನಡ ಪ್ರೇಮ ಬಿಂಬಿಸುವ ಕೆಂಪು-ಹಳದಿಯ ಔಟ್ಫಿಟ್ಗಳಲ್ಲಿ ಹಾಗೂ ನಮ್ಮ ನೆಲದ ಸಂಸ್ಕೃತಿ ಬಿಂಬಿಸುವ ಉಡುಗೆಗಳಲ್ಲಿ ಸ್ಯಾಂಡಲ್ವುಡ್ ಹಾಗೂ ಫ್ಯಾಷನ್ ಕ್ಷೇತ್ರದ ಸೆಲೆಬ್ರಿಟಿಗಳು ಕನ್ನಡ ರಾಜ್ಯೋತ್ಸವವನ್ನು ಆಚರಿಸಿದರು. ಈ ಬಗ್ಗೆ ಇಲ್ಲಿದೆ ವರದಿ.