Karnataka Rain: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ ಸೇರಿ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ದೇವೇಗೌಡರು ಮುಸ್ಲಿಮರಿಗೆ 2ಬಿ ಅಡಿಯಲ್ಲಿ ನೀಡಿದ್ದ ಶೇ.4ರಷ್ಟು ಮೀಸಲು ಕಸಿದುಕೊಂಡು, ಅದಕ್ಕೆ ಆರ್ಥಿಕ ಹಿಂದುಳಿದಿರುವಿಕೆಯ ಲೇಪ ಹಚ್ಚಿ, ಮೀಸಲು ಆಶಯವನ್ನೇ ಹಾಳುಗೆಡವಲಾಗಿದೆ ಎಂದು ಜೆಡಿಎಸ್ ಹೇಳಿದೆ.
Namma Metro: ಮಾರ್ಚ್ 26ರ ಬೆಳಗ್ಗೆ 7 ಗಂಟೆಯಿಂದ ವೈಟ್ಫೀಲ್ಡ್-ಕೆ.ಆರ್.ಪುರ ಮಾರ್ಗದಲ್ಲಿ ಮೆಟ್ರೋ ರೈಲು ವಾಣಿಜ್ಯ ಸೇವೆ ಆರಂಭವಾಗಲಿದೆ ಎಂದು ಬಿಎಂಆರ್ಸಿಎಲ್ ತಿಳಿಸಿದೆ.
ದಾವಣಗೆರೆಯಲ್ಲಿ ನಡೆದ ನರೇಂದ್ರ ಮೋದಿ ಅವರ ಆಂತರಿಕ ರೋಡ್ ಶೋ ಸಂದರ್ಭ ಯುವಕನೊಬ್ಬ ಬ್ಯಾರಿಕೇಡ್ ಮುರಿದು ಮೋದಿ ಅವರ ವಾಹನದತ್ತ ಧಾವಿಸಿದ ಹಿನ್ನೆಲೆಯಲ್ಲಿ (Modi security lapse) ಒಮ್ಮೆಗೇ ಆತಂಕ ಸೃಷ್ಟಿಯಾಗಿತ್ತು.
Viral video: ಪ್ರವಾಸಕ್ಕೆಂದು ಹೊರಟಿದ್ದ ಅವರಿಗೆ ಮಾರ್ಗ ಮಧ್ಯೆ ಕಾಡಾನೆಯೊಂದು ಎದುರಾಯಿತು. ಕೂಗಳತೆ ದೂರದಲ್ಲಿದ್ದ ಆನೆಯು ಕಾರಿನತ್ತ ಓಡೋಡಿ ಬಂದಿತ್ತು. ಕಾರಿನಲ್ಲಿದ್ದವರೆಲ್ಲರೂ ಇನ್ನೇನು ಸಾವೇ ಹತ್ತಿರ ಬರುತ್ತಿದೆ ಎಂದು ನಡುಗಿದ್ದರು. ಆದರೆ, ಮುಂದೆ ಆಗಿದ್ದೇ ಬೇರೆ!
Karnataka Elections 2023; ಚುನಾವಣೆಯ ನೀತಿ ಸಂಹಿತೆ ಜಾರಿಗೂ ಮುನ್ನ ಬ್ಯಾನರ್, ಹೋರ್ಡಿಂಗ್ಸ್, ಬಂಟಿಂಗ್ಸ್ ಗಳನ್ನು ತೆರವುಗೊಳಿಸುವ ಕಾರ್ಯ ನಡೆಯುತ್ತಿದೆ.
Siddaramaiah: ಪ್ರಧಾನಿ ನರೇಂದ್ರ ಮೋದಿ ಅವರ ರಾಜ್ಯ ಪ್ರವಾಸದ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಪ್ರಧಾನಿ ಮೋದಿ ಕೇವಲ ವೋಟಿಗಾಗಿ ರಾಜ್ಯಕ್ಕೆ ಪದೇ ಪದೇ ಆಗಮಿಸುತ್ತಿದ್ದಾರೆ ಎಂದು ಟೀಕಿಸಿದ್ದಾರೆ.