Ugadi 2023: ಯುಗಾದಿ ಹಬ್ಬದಂದು ಬಾಗಲಕೋಟೆಯಲ್ಲಿ ನಡೆಯುವ ಇಲಾಳ ಮೇಳದ ಭವಿಷ್ಯ ಹೊರಬಿದ್ದಿದೆ. ರಾಜ್ಯದಲ್ಲಿ ಉತ್ತಮ ಮಳೆಯಾಗುವ ಶುಭ ಸುದ್ದಿ ನೀಡಿದ್ದರೆ, ಅಗ್ನಿ ಅವಘಡ ಹಾಗೂ ಪಂಚಭೂತಗಳಲ್ಲಿ ವಿಕೋಪ ಕಾಣಿಸಿಕೊಳ್ಳಲಿದೆ ಎಂದು ಫಲ ಭವಿಷ್ಯ ನುಡಿಯಲಾಗಿದೆ.
ಮಾರ್ಚ್ 24ರ ಸಂಪುಟ ಸಭೆಯ ಬಳಿಕ ಪಂಚಮಸಾಲಿ ಮೀಸಲಾತಿಗೆ (Panchamasali Reservation) ಸಂಬಂಧಿಸಿ ಮಹತ್ವದ ಮಾಹಿತಿಯನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
Shortage of water: ಜಲ ಕ್ಷಾಮದ ಪಟ್ಟಿಯಲ್ಲಿ ಬೆಂಗಳೂರು ಗ್ರಾಮಾಂತರ ನಂ. 1 ಇದ್ದು, ರಾಜಧಾನಿ ಸೇರಿ 17 ಜಿಲ್ಲೆಗಳಿಗೆ ಜಲ ಕ್ಷಾಮದ ಭೀತಿ ಎದುರಾಗಿದೆ. ರಾಜ್ಯ ಸರ್ಕಾರ ಎಚ್ಚೆತ್ತುಕೊಳ್ಳದಿದ್ದರೆ ನೀರಿಗೆ ಹಾಹಾಕಾರ ಕಟ್ಟಿಟ್ಟ ಬುತ್ತಿ...
Youth drowned: ಸ್ನೇಹಿತರೊಂದಿಗೆ ಈಜಲು ಹೋದ ಬೆಂಗಳೂರು ಮೂಲದ ಯುವಕನೊಬ್ಬ ನೀರು ಪಾಲಾದ ಘಟನೆ ನಡೆದಿದೆ. ಈಗ ಆತನ ಮೃತದೇಹಕ್ಕಾಗಿ ಹುಡುಕಾಟ ಆರಂಭವಾಗಿದೆ.
ಬಾಗಲಕೋಟೆಯಲ ಬೀಳಗಿ ತಾಲೂಕಿನಲ್ಲಿ 11 ವರ್ಷದ ಬಾಲಕಿಯೊಬ್ಬಳು ನಿಗೂಢವಾಗಿ ನಾಪತ್ತೆಯಾಗಿದ್ದಳು. ಈಗ ಆಕೆಯ ಶವ ಬಾವಿಯಲ್ಲಿ ಪತ್ತೆಯಾಗಿದೆ. ಕೊಲೆ (Girl murdered) ಮಾಡಿ ಬಾವಿಗೆ ಎಸೆದ ದುಷ್ಟರು ಯಾರು?
ರಾಜ್ಯದ ಅಲ್ಲಲ್ಲಿ ಇನ್ನೂ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹಮಾವಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಕೊಡಗು ಹಾಗೂ ಬೆಂಗಳೂರಿನ ಸುತ್ತಮುತ್ತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ...
Suicide case: ಗದಗಿನಲ್ಲಿ ಅನ್ಯ ಕೋಮಿನ ಯುವಕನನ್ನು ಪ್ರೀತಿ ಮಾಡುತ್ತಿದ್ದ ಯುವತಿಯೊಬ್ಬಳು ನೇಣಿಗೆ ಶರಣಾಗಿದ್ದರೆ, ಬಾಗಲಕೋಟೆಯಲ್ಲಿ ಸಹೋದ್ಯೋಗಿ ಮತ್ತು ಸ್ನೇಹಿತನಿಗೆ ಸಾಲ ನೀಡಿ ವಾಪಸ್ ಸಿಗದೇ ಇದ್ದಿದ್ದಕ್ಕೆ ಪಶುವೈದ್ಯರೊಬ್ಬರು ವಿಷ ಸೇವಿಸಿದ್ದಾರೆ.