Karnataka Election: ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಹಿಂಡಲಗಾ ಗಣಪತಿ ದೇವಸ್ಥಾನ, ಸುಳೇಭಾವಿ ಲಕ್ಷ್ಮಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಪ್ರಚಾರ ಶುರು ಮಾಡಿದರು.
ಬೆಳಗಾವಿಯ ಸವದತ್ತಿ ಪಟ್ಟಣದಲ್ಲಿ ಮಂಗಳವಾರ ಸಂಭವಿಸಿದ ಸರಣಿ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಲಾರಿಯೊಂದು ಬೈಕ್, ಕಾರು ಮತ್ತು ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ.
ಈಗೀಗ ನೀನು ಸರಿಯಾಗಿ ನೋಡಿಕೊಂಡಿಲ್ಲ ಎಂದು ಕಿರಿಕಿರಿ ಮಾಡುತ್ತಿದ್ದವಳಿಗೆ ಪ್ರಿಯಕರ ಮಾರಕಾಸ್ತ್ರದಿಂದ ಹತ್ಯೆ (Murder Case) ಮಾಡಿ, ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಕೇಂದ್ರ ಸಚಿವ ನಿತಿನ್ ಗಡ್ಕರಿ (Nitin Gadkari) ಅವರಿಗೆ ಮತ್ತೆ ಹಿಂಡಲಗಾ ಜೈಲಿನಿಂದ ಬೆದರಿಕೆ ಕರೆ ಹೋಗಿದೆ. ಯಾಕೆ ಪದೇಪದೆ ಈ ರೀತಿ ಕರೆ ಹೋಗುತ್ತಿದೆ, ಯಾರು ಕರೆ ಮಾಡಿದ್ದು, ಸಂಪೂರ್ಣ ಮಾಹಿತಿ ಇಲ್ಲಿದೆ.
ಬೆಳಗಾವಿಯ ರಾಣಿ ಚೆನ್ನಮ್ಮ ವಿವಿಯ ಘಟಿಕೋತ್ಸವ (Rani Chennamma University) ಸೋಮವಾರ ನಡೆಯಿತು. ಇಬ್ಬರಿಗೆ ಗೌರವ ಡಾಕ್ಟರೇಟ್ ಮತ್ತು 11 ಸಾಧಕರಿಗೆ ಚಿನ್ನದ ಪದಕ ಪ್ರದಾನ ಮಾಡಲಾಯಿತು.
ನಮ್ಮ ಯಾತ್ರೆಯಲ್ಲಿ ದೊಡ್ಡ ರಥ ಇರಲಿಲ್ಲ, ಎಲ್ಲರೂ ಸಮಾನರಾಗಿ ಹೆಜ್ಜೆ ಹಾಕುತ್ತಿದ್ದರು. ಈ ಯಾತ್ರೆ ಎಲ್ಲರಿಗೂ ಭಾತೃತ್ವ ಸಂದೇಶ ನೀಡಿತ್ತು ಎಂದು ಭಾರತ್ ಜೋಡೋ ಯಾತ್ರೆ ಕುರಿತು ರಾಹುಲ್ ಗಾಂಧಿ ತಿಳಿಸಿದರು.
ಈ ಚುನಾವಣೆ ಕರ್ನಾಟಕ ರಾಜ್ಯಕ್ಕೆ ಬಹಳ ಮಹತ್ವವಾದ ಚುನಾವಣೆ. ಇಡೀ ದೇಶಕ್ಕೆ ಈ ಚುನಾವಣೆ ಸಂದೇಶ ನೀಡಲಿದೆ ಎಂದು ಯುವ ಕ್ರಾಂತಿ (Yuva Kranti) ಸಮಾವೇಶದಲ್ಲಿ ಮಲ್ಲಿಕಾರ್ಜುನ ಖರ್ಗೆ ಹೇಳಿದರು.