Ballari News: ಬಳ್ಳಾರಿಯ ಶ್ರೀ ಶರಣ ಸಕ್ಕರೆ ಕರಡೀಶ ಸೌಹಾರ್ದ ಪತ್ತಿನ ಸಹಕಾರ ಸಂಘದ ಏಳನೇ ವಾರ್ಷಿಕ ಮಹಾಸಭೆಯು ನಗರದ ಬಸವ ಭವನದಲ್ಲಿ ಜರುಗಿತು.
Ballari News: ದೇಶದ 77ನೇ ಸ್ವಾತಂತ್ರ್ಯ ದಿನಾಚರಣೆ ಮತ್ತು 24ನೇ ಕಾರ್ಗಿಲ್ ವಿಜಯ ದಿವಸ ಅಂಗವಾಗಿ ಕಾರ್ಗಿಲ್ ಯುದ್ಧದಲ್ಲಿ ಜೀವ ತ್ಯಾಗ ಮಾಡಿದ ವೀರಯೋಧರಿಗೆ ಗೌರವ ನಮನ ಸಲ್ಲಿಸುವ ಅಂಗವಾಗಿ 5 ಗಂಟೆ ನಿರಂತರ ಮ್ಯಾರಥಾನ್...
Karnatak Mines: ಕರ್ನಾಟಕದ ಬಳ್ಳಾರಿ, ಚಿತ್ರದುರ್ಗ ಮತ್ತು ತುಮಕೂರಿನ ಸಿ ಕೆಟಗರಿ ಗಣಿಗಳು ಪರಿಸರ ನಿಯಮಗಳನ್ನು ಉಲ್ಲಂಘಿಸಿದ್ದವು. ಹಾಗಾಗಿ ಈ ಗಣಿಗಳ ಕಾರ್ಯಾಚರಣೆಯನ್ನು ಸುಪ್ರೀಂ ಕೋರ್ಟ್ ಸಸ್ಪೆಂಡ್ ಮಾಡಿತ್ತು.
Ballari News: ಬಳ್ಳಾರಿ ತಾಲೂಕಿನ ಸಂಗನಕಲ್ಲು ಗ್ರಾಮ ಪಂಚಾಯಿತಿ ಆವರಣದಲ್ಲಿ ಬಳ್ಳಾರಿಯ ಮಾನವ ಬಂಧುತ್ವ ವೇದಿಕೆ ಮತ್ತು ಸಂಗನಕಲ್ಲು ಗ್ರಾ.ಪಂ. ಸಹಯೋಗದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಭಾರತ ಸಂವಿಧಾನದ ಪ್ರಸ್ತಾವನೆ ಓದುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
Ballari News: ಬಳ್ಳಾರಿ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ವೀಡಿಯೋ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ ಜರುಗಿತು.
ವಿಜಯನಗರ ವಿವಿಯ ಪತ್ರಿಕೋದ್ಯಮ ವಿಭಾಗದ ಅಧ್ಯಯನ ಮಂಡಳಿಗೆ ಪತ್ರಿಕೋದ್ಯಮ ಕ್ಷೇತ್ರದಲ್ಲಿ ತಜ್ಞರಾಗಿರುವ ಐವರನ್ನು ನೇಮಿಸಲಾಗಿದೆ. ಇವರಲ್ಲಿ ವಿಸ್ತಾರ ನ್ಯೂಸ್ನ ಸಿಇಒ ಮತ್ತು ಪ್ರಧಾನ ಸಂಪಾದಕರಾದ ಹರಿಪ್ರಕಾಶ್ ಕೋಣೆಮನೆ ಅವರು ಒಬ್ಬರು.
Ballari News: ಬಳ್ಳಾರಿ ನಗರದ ಬಳ್ಳಾರಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್ಮೆಂಟ್ ಕಾಲೇಜಿನಲ್ಲಿ ಮಂಗಳವಾರ ಬಿ.ಇ. ಪ್ರಥಮ ವರ್ಷದ ಉದ್ಘಾಟನಾ ಸಮಾರಂಭ ಜರುಗಿತು.