ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ನಗರದ ಇಂದಿರಾನಗರ ನಿವಾಸಿ ಅಂಜನಮೂರ್ತಿ ಅವರು ಹೃದಯಾಘಾತದಿಂದ ಇಂದು ಮುಂಜಾನೆ ಸಾವಿಗೀಡಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಸ್ನೇಹಿತರ ಮನೆಗೆ ಹೋಗಿಬರುವುದಾಗಿ ಸ್ನೇಹಿತನೊಂದಿಗೆ ಕೆರೆಯಲ್ಲಿ ಈಜಲು ತೆರಳಿದ್ದ ವಿದ್ಯಾರ್ಥಿಯೊಬ್ಬ ಮುಳುಗಿ ಮೃತಪಟ್ಟಿದ್ದು, ಇನ್ನೊಬ್ಬ ತೀವ್ರವಾಗಿ ಅಸ್ವಸ್ಥಗೊಂಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಗಾಣಿಗರಹಳ್ಳಿಯಲ್ಲಿ ನಡೆದಿದೆ.
ದೊಡ್ಡಬಳ್ಳಾಪುರದಲ್ಲಿ ದನದ ಕೊಟ್ಟಿಗೆಯಲ್ಲಿ ಅಗ್ನಿ ಅವಘಡ (Fire Accident) ಸಂಭವಿಸಿದ್ದು, ಎರಡು ಹಸುಗಳು ದಾರುಣವಾಗಿ ಮೃತಪಟ್ಟಿವೆ. ಇತ್ತ ರಾಸುಗಳನ್ನು ರಕ್ಷಿಸಲು ಹೋದ ರೈತ ಗಂಭೀರವಾಗಿ ಗಾಯಗೊಂಡಿದ್ದಾರೆ.
ಕೇರಳದಿಂದ ಟಯರ್ ಹೊತ್ತು ಜಿಗಣಿಯ ಗೋದಾಮಿಗೆ ಬರುತ್ತಿದ್ದ ಕಂಟೇನರ್ ಲಾರಿ ವಿದ್ಯುತ್ ತಂತಿಗೆ ತಗುಲಿ (Electricution) ಬೆಂಕಿ ಹತ್ತಿಕೊಂಡಿದೆ. ಘಟನೆಯಲ್ಲಿ ಚಾಲಕನೂ ಮೃತಪಟ್ಟಿದ್ದಾರೆ.
ಮೈಸೂರಿನ ಟಿ. ನರಸೀಪುರದಲ್ಲಿರುವ ತ್ರಿವೇಣಿ ಸಂಗಮಕ್ಕೆ ಪುಣ್ಯ ಸ್ಣಾನಕ್ಕೆ ಹೋದವರೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಇನ್ನೊಂದು ಕಡೆ ಕಂಟೇನರ್ ಲಾರಿಗೆ ವಿದ್ಯುತ್ ತಂತಿ ತಗುಲಿ ಚಾಲಕ ಪ್ರಾಣ ಕಳೆದುಕೊಂಡಿದ್ದಾರೆ.
Murder Case: ತಮಿಳುನಾಡಿನ ಕಾವೇರಿಪಟ್ಟಣಂ ಬಳಿ ನಡು ರಸ್ತೆಯಲ್ಲಿ ದುಷ್ಕರ್ಮಿಗಳ ತಂಡ ಯುವಕನನ್ನು ಅಟ್ಟಾಡಿಸಿ ತಲ್ವಾರ್ನಿಂದ ಕೊಚ್ಚಿ ಕೊಲೆ ಮಾಡಿದೆ.
Assault Case: ಕ್ಯಾಬ್ ಚಾಲಕನೊಬ್ಬ ಫೋನ್ ಕಾಲ್ ರಿಸೀವ್ ಮಾಡಿಲ್ಲ ಎಂಬ ಕಾರಣಕ್ಕೆ ಕಾರು ಮಾಲೀಕ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಪರಪ್ಪನ ಅಗ್ರಹಾರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.