ಬೆಂಗಳೂರು ಟೆಕ್ ಸಮ್ಮಿಟ್ನ (BTS 2022) 25ನೇ ಆವೃತ್ತಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ.
25 ವರ್ಷದ ಬೆಂಗಳೂರು ಟೆಕ್ ಸಮ್ಮಿಟ್ (Bengaluru Tech Summit- BTS 2022) ಆಯೋಜನೆಗೊಂಡಿದ್ದು, ಅನೇಕ ದೇಶಗಳ ಪ್ರಮುಖರು ಭಾಗವಹಿಸಿ ಮಾತನಾಡಿದ್ದಾರೆ.
ಬೆಂಗಳೂರಿನಲ್ಲಿ ಏಷ್ಯಾದ ಅತಿ ದೊಡ್ಡ ತಂತ್ರಜ್ಞಾನ ಶೃಂಗ ಬೆಂಗಳೂರು ಟೆಕ್ ಸಮ್ಮಿಟ್ ತನ್ನ ಬೆಳ್ಳಿ ಹಬ್ಬದ ಸಂಭ್ರಮದಲ್ಲಿದೆ. (BTS 2022) ದೇಶ ವಿದೇಶಗಳ ತಂತ್ರಜ್ಞರು ಮೂರು ದಿನಗಳ ಶೃಂಗದಲ್ಲಿ ಭಾಗವಹಿಸುತ್ತಿದ್ದು, ಇದರ ವಿಶೇಷತೆಗಳ ವಿವರ ಇಲ್ಲಿದೆ.
ಬೆಂಗಳೂರಿನ ಟೆಕ್ ಸಮ್ಮಿಟ್ 2022 ಈ ವರ್ಷ ತನ್ನ ಬೆಳ್ಳಿ ಹಬ್ಬದ ಸಂಭ್ರಮದಲ್ಲಿದೆ. ಹೀಗಾಗಿ ಶೃಂಗದ ಸಂಭ್ರಮ ಗರಿಗೆದರಿದೆ. (Bengaluru Tech Summit 2022) ದೇಶ ವಿದೇಶಗಳ ತಂತ್ರಜ್ಞಾನಿಗಳು ಭಾಗವಹಿಸಿದ್ದಾರೆ.
ಬೆಂಗಳೂರು ಅರಮನೆ ಆವರಣದಲ್ಲಿ 'ಮುಂದಿನ ತಲೆಮಾರಿಗೆ ತಂತ್ರಜ್ಞಾನ' (Tech4NexGen) ಘೋಷವಾಕ್ಯದಡಿ 25ನೇ ಆವೃತ್ತಿಯ ಬೆಂಗಳೂರು ತಂತ್ರಜ್ಞಾನ ಸಮಾವೇಶ ನಡೆಯಲಿದೆ. 20 ದೇಶಗಳ 350ಕ್ಕೂ ಹೆಚ್ಚು ಪರಿಣತರು ಭಾಗವಹಿಸುತ್ತಿದ್ದು, 5 ಸಾವಿರಕ್ಕೂ ಹೆಚ್ಚು ಉದ್ಯಮಿಗಳು ಪಾಲ್ಗೊಳ್ಳಲಿದ್ದಾರೆ.
ಬೆಂಗಳೂರು ತಂತ್ರಜ್ಞಾನ ಸಮಾವೇಶವು ಬೆಂಗಳೂರಿನ ಅರಮನೆ ಆವರಣದಲ್ಲಿ ನಡೆಯಲಿದೆ. ಇಲ್ಲಿ ಭವಿಷ್ಯದ ಸಂಚಾರ ವ್ಯವಸ್ಥೆ, ಜೀನ್ ಎಡಿಟಿಂಗ್, ಬಯೋಫಾರ್ಮಾ, ಕ್ಲೀನ್ ಟೆಕ್ನಾಲಜಿ, ಏರೋಸ್ಪೇಸ್ ಮತ್ತು ಇಎಸ್ಜಿ ವಲಯ ಕುರಿತು ಪರಿಣತರು ಮತ್ತು ಉದ್ಯಮಿಗಳು ಚರ್ಚಿಸಲಿದ್ದಾರೆ ಎಂದು...