ಗಂಗಾವತಿ ನಗರದ ರಾಜ್ಯ ಹೆದ್ದಾರಿಯಲ್ಲಿಯೇ ಜನ ನೋಡನೋಡುತ್ತಿರುವಂತೆಯೇ ವ್ಯಕ್ತಿಯ ತಲೆ ಮೇಲೆ ಯುವಕರ ಗುಂಪು ಕಲ್ಲು ಎತ್ತಿ ಹಾಕಿ ಗಾಯಗೊಳಿಸಿದೆ. ಈ ಕೃತ್ಯ ಮೊಬೈಲ್ನಲ್ಲಿ ದಾಖಲಾಗಿದೆ.
Male Mahadeshwara Statue: ಮಲೆ ಮಹದೇಶ್ವರ ಬೆಟ್ಟದಲ್ಲಿ ಪುಷ್ಪಾರ್ಚನೆ ಮಾಡುವ ಮೂಲಕ ಮಾದಪ್ಪನ ಪ್ರತಿಮೆಯನ್ನು ಸಿಎಂ ಬಸವರಾಜ ಬೊಮ್ಮಾಯಿ ಅವರು ಲೋಕಾರ್ಪಣೆ ಮಾಡಿದರು.
ಬಿ.ಎಸ್. ಯಡಿಯೂರಪ್ಪ ಮತ್ತು ವಿ. ಸೋಮಣ್ಣ ನಡುವಿನ ಸಿಟ್ಟಿನ ರಾಜಕಾರಣ ಚಾಮರಾಜನಗರದಲ್ಲಿ ನಡೆಯುತ್ತಿರುವ ಮಹದೇಶ್ವರನ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲೂ ಮುಂದುವರಿದಿದೆ.
Weather Report: ಕೋಲಾರ, ಚಿಕ್ಕಬಳ್ಳಾಪುರದ ಒಂದೆರಡು ಕಡೆಗಳಲ್ಲಿ ಆಲಿಕಲ್ಲು ಮಳೆಯಾಗಲಿದೆ. ಬೀದರ್, ರಾಯಚೂರು, ಬೆಂಗಳೂರು, ಮೈಸೂರು ಸೇರಿ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
Karnataka Election 2023: ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ್ ಇತ್ತೀಚೆಗೆ ಹಠಾತ್ ನಿಧನರಾದ ಹಿನ್ನೆಲೆಯಲ್ಲಿ ಅವರ ಕುಟುಂಬಸ್ಥರಿಗೆ ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಸಾಂತ್ವನ ಹೇಳಿದ್ದು, ಈ ವೇಳೆ ನಂಜನಗೂಡು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಬಗ್ಗೆ ತಮ್ಮ ನಿರ್ಧಾರವನ್ನು...
ಮಾರ್ಚ್ 18ರಂದು ಮಲೆಮಹದೇಶ್ವರ ಬೆಟ್ಟದಲ್ಲಿ 108 ಅಡಿ ಎತ್ತರದದ ಮಹದೇಶ್ವರ ಪ್ರತಿಮೆ ಅನಾವರಣ ನಡೆಯಲಿದೆ. ಆದರೆ, ಅದಕ್ಕೂ ಮೊದಲೇ ಗುಡ್ಡದ ಒಂದು ಭಾಗ ಕುಸಿದಿದೆ.
Chamarajanagar News: ಚಾಮರಾಜನಗರ-ತಮಿಳುನಾಡು ಗಡಿ ಭಾಗದ ತಾಳವಾಡಿಯ ತಲಮಲೈ ಅರಣ್ಯ ಪ್ರದೇಶದಲ್ಲಿ ಕಾಡಾನೆ ದಾಳಿಯಿಂದ ಬೈಕ್ ಸವಾರ ಪಾರಾಗಿದ್ದಾರೆ.