ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಕೆಲವು ಪಕ್ಷಗಳು ಭಾಷೆಗಳ ಆಟವಾಡುತ್ತಿವೆ. ಆದರೆ ಭಾಷೆಗಳಿಗೆ ಸಿಗಬೇಕಾದಷ್ಟು ಗೌರವ ಸಿಗಲಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ (Modi in Karnataka) ಹೇಳಿದರು.
Modi In Karnataka: ಬೆಂಗಳೂರಿನ ವೈಟ್ಫೀಲ್ಡ್-ಕೆ.ಆರ್.ಪುರ ಮೆಟ್ರೋ ಮಾರ್ಗ ಉದ್ಘಾಟನೆ ಸೇರಿ ವಿವಿಧ ಕಾರ್ಯಕ್ರಮಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಭಾಗಿಯಾಗಲಿದ್ದಾರೆ.
ಮಾರ್ಚ್ 24ರಂದು ಬೆಳಿಗ್ಗೆ 10 ಗಂಟೆಯಿಂದ ಮಾರ್ಚ್ 25ರ ಮಧ್ಯಾಹ್ನ 2 ಗಂಟೆವರೆಗೂ ನಿರ್ಬಂಧ ವಿಧಿಸಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಎನ್.ಎಂ. ನಾಗರಾಜ್ ಆದೇಶ ಹೊರಡಿಸಿದ್ದಾರೆ.
Karnataka election 2023: ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಕೇಂದ್ರ ನಾಯಕರ ರಾಜ್ಯ ಪ್ರವಾಸ ಕಾರ್ಯಕ್ರಮಗಳು ಹೆಚ್ಚಾಗಿವೆ. ಮಾರ್ಚ್ 25ರಂದು ಚಿಕ್ಕಬಳ್ಳಾಪುರಕ್ಕೆ ಪ್ರಧಾನಿ ನರೇಂದ್ರ ಮೋದಿ (Modi In Karnataka) ಆಗಮನಕ್ಕೆ ಸಕಲ ಸಿದ್ಧತೆ ನಡೆದಿದೆ....
Murder Case: ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಚಿಕ್ಕ ದಿಬ್ಬೂರಹಳ್ಳಿಯಲ್ಲಿ ಕೊಲೆ ನಡೆದಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
Bike Accident: ಚಿಕ್ಕಮಗಳೂರಿನ ಎಪಿಎಂಸಿ ಬಳಿ ಬುಧವಾರ ಅಪಘಾತ ನಡೆದಿದ್ದು, ಗಂಭೀರವಾಗಿ ಗಾಯಗೊಂಡ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
Bmtc Buses To Chikkaballapur: ಕೆಂಪೇಗೌಡ ಬಸ್ ನಿಲ್ದಾಣದಿಂದ (Majestic) ಚಿಕ್ಕಬಳ್ಳಾಪುರ ಬಸ್ ನಿಲ್ದಾಣಕ್ಕೆ ಹವಾನಿಯಂತ್ರಿತ ಬಸ್ಗಳನ್ನು ಬಿಎಂಟಿಸಿ ಪರಿಚಯಿಸಿದೆ. ಮಂಗಳವಾರದಿಂದ ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ಸಂಚಾರ ಆರಂಭವಾಗಿದೆ.