Bike Accident: ಚಿಕ್ಕಮಗಳೂರಿನ ಎಪಿಎಂಸಿ ಬಳಿ ಬುಧವಾರ ಅಪಘಾತ ನಡೆದಿದ್ದು, ಗಂಭೀರವಾಗಿ ಗಾಯಗೊಂಡ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಉರಿ ಗೌಡ ಮತ್ತು ನಂಜೇಗೌಡರಿಗೆ (Urigowda and Nanjegowda) ಸಂಬಂಧಿಸಿ ದಾಖಲೆಗಳನ್ನು ಹುಡುಕುತ್ತಿದ್ದೇವೆ. ಅದು ಸಿಕ್ಕಿದ ಕೂಡಲೇ ನಿರ್ಮಲಾನಂದನಾಥ ಸ್ವಾಮೀಜಿ ಅವರನ್ನು ಭೇಟಿಯಾಗಿ ಮಾತನಾಡುತ್ತೇನೆ ಎಂದಿದ್ದಾರೆ ಸಿ.ಟಿ. ರವಿ.
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಗ್ರಾಮವೊಂದರಲ್ಲಿ ಯುಗಾದಿ ದಿನವೇ ವ್ಯಕ್ತಿಯೊಬ್ಬರು ನಕಲಿ ಮದ್ಯಕ್ಕೆ ಬಲಿಯಾಗಿದ್ದಾರೆ. ಊರಿನ ಜನ ಶವ ಇಟ್ಟು ಪ್ರತಿಭಟನೆ ನಡೆಸುತ್ತಿದ್ದಾರೆ.
ಸಿಟಿ ಸ್ಕ್ಯಾನ್ ಮಾಡಿಸಲೆಂದು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ಬಂದವರು ಆವರಣದಲ್ಲಿ ಕಾರು ನಿಲ್ಲಿಸಿದ್ದರು. ಆದರೆ, ಒಳಗೆ ಹೋಗಿ ಬರುವಷ್ಟರಲ್ಲಿ ಆಕಸ್ಮಿಕವಾಗಿ ಕಾರಿಗೆ ಬೆಂಕಿ (Car fire) ಹೊತ್ತಿಕೊಂಡಿದ್ದು, ಕ್ಷಣ ಮಾತ್ರದಲ್ಲೇ ಹೊತ್ತಿ ಉರಿದಿದೆ.
Sringeri Assembly Constituency: ಕಳೆದ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡಿದ್ದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಮಾಜಿ ಶಾಸಕ ಜೀವರಾಜ್ ಅವರಿಗೆ ಈ ಬಾರಿಯೂ ಬಂಡಾಯದ ಬಿಸಿ ತಟ್ಟಿದೆ. ಇವರ ಎದುರು ಹಿಂದು...
ಕಡೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಬೆಳ್ಳಿ ಪ್ರಕಾಶ್ ಅವರು ಗೆದ್ದೇ ಗೆಲ್ತಾರೆ ಅಂತ ಬಾಜಿ ಕಟ್ಟಿದ್ದಾರೆ (Election Gamble) ಬಿಜೆಪಿ ಕಾರ್ಯಕರ್ತ. ಅವರು ತಮ್ಮ ಇಡೀ ಆಸ್ತಿಯನ್ನೇ ಬರೆದುಕೊಡಲು ಸಿದ್ಧರಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ರಾಜಕಾರಣದಲ್ಲಿ ಹಿಡಿತ ಹೊಂದಿರುವ ರಾಷ್ಟ್ರೀಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರ ವಿರುದ್ಧವೇ ಶಾಸಕ ಎಂ.ಪಿ. ಕುಮಾರಸ್ವಾಮಿ ದೂರು ನೀಡುತ್ತಿದ್ದಾರೆ ಎನ್ನಲಾಗಿದೆ.