Areca Subsidy: ತೋಟಗಾರಿಕೆಯಲ್ಲಿ ಅಡಿಕೆ ಬೆಳೆಯೂ ಸೇರಿದೆ. ಹೀಗಾಗಿ ಸಹಾಯ ಧನ ವಿಸ್ತರಣೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.
Shortage of water: ಜಲ ಕ್ಷಾಮದ ಪಟ್ಟಿಯಲ್ಲಿ ಬೆಂಗಳೂರು ಗ್ರಾಮಾಂತರ ನಂ. 1 ಇದ್ದು, ರಾಜಧಾನಿ ಸೇರಿ 17 ಜಿಲ್ಲೆಗಳಿಗೆ ಜಲ ಕ್ಷಾಮದ ಭೀತಿ ಎದುರಾಗಿದೆ. ರಾಜ್ಯ ಸರ್ಕಾರ ಎಚ್ಚೆತ್ತುಕೊಳ್ಳದಿದ್ದರೆ ನೀರಿಗೆ ಹಾಹಾಕಾರ ಕಟ್ಟಿಟ್ಟ ಬುತ್ತಿ...
Road Accident: ಪ್ರತ್ಯೇಕ ಕಡೆಗಳಲ್ಲಿ ನಡೆದ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ನೆಲಮಂಗಲದಲ್ಲಿ ಟಾಟಾಏಸ್ಗೆ ಬಸ್ ಡಿಕ್ಕಿ ಹೊಡೆದು ಇಬ್ಬರು ಮೃತಪಟ್ಟಿದ್ದರೆ, ಮತ್ತೊಂದು ಕಡೆ ಕಾರು ಅಪಘಾತದಲ್ಲಿ ದಂಪತಿ ಮೃತಪಟ್ಟಿದ್ದಾರೆ.
ಶಿವಗಂಗಾ ಗ್ರಾಮದ 23 ವರ್ಷದ ಆಕಾಶ್ ಮೃತ ದುರ್ದೈವಿ. ಹೊಳಲ್ಕೆರೆ ಧರ್ಮಸ್ಥಳ ಸಂಘದಲ್ಲಿ ಕೆಲಸ ಮಾಡುತ್ತಿದ್ದ ಆಕಾಶ್ ತಡರಾತ್ರಿ 12 ಗಂಟೆ ಸುಮಾರಿಗೆ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಚಳ್ಳಕೆರೆ ಕ್ಷೇತ್ರದಲ್ಲಿ ಕಮಲ ಅರಳಿಸಲು ತಂತ್ರ ಹೂಡಿರುವ ಬಿಜೆಪಿ, ಬೃಹತ್ ರೋಡ್ ಶೋ, ಸಾವಿರ ಬೈಕ್ಗಳ ಬೃಹತ್ ರ್ಯಾಲಿ ಹಾಗೂ ಸಮಾವೇಶ ಹಮ್ಮಿಕೊಂಡಿದೆ.
Corruption Case: ಚಿತ್ರದುರ್ಗ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ನೋಂದಣಿ ಸೇರಿ ಯಾವುದೇ ಕೆಲಸ ನಡೆಯಬೇಕಾದರೂ ಲಂಚ ನೀಡಬೇಕು ಎಂದು ಆರ್ಟಿಐ ಕಾರ್ಯಕರ್ತರೊಬ್ಬರು ಆರೋಪ ಮಾಡಿದ್ದಾರೆ.
Karnataka Election 2023: ಸಿ.ಟಿ. ರವಿ ಅರ್ಪಿಸುವ, ಪ್ರತಾಪ್ ಸಿಂಹ ಹಾಡಿರುವ, ಬೊಮ್ಮಾಯಿ ಸಂಯೋಜಿಸಿರುವ, ನರೇಂದ್ರ ಮೋದಿ ನಿರ್ಮಿಸಿರುವ ʼಜಯ ಭಾರತ ಜನಜಾತಿಯ ಜನರಿಗಾಗಿʼ ಎಂಬ ವಿಡಿಯೊವನ್ನು ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಘಟಕ ಬಿಡುಗಡೆ ಮಾಡಿದೆ.