ಮಂಗಳೂರು ಹೊರವಲಯದ ಹೆದ್ದಾರಿಯಲ್ಲಿ ರಾಸಾಯನಿಕ (Chemical leakage) ತುಂಬಿದ ಲಾರಿಯೊಂದು ಉರುಳಿ ಬಿದ್ದು ಆತಂಕದ ವಾತಾವರಣ ನಿರ್ಮಾಣವಾಯಿತು. ಮೂರು ಗಂಟೆಗಳ ಕಾಲ ರಸ್ತೆ ಸಂಚಾರ ಬಂದ್ ಮಾಡಿ, ವಿದ್ಯುತ್ ದೀಪ ಆರಿಸಿ ತೆರವು ಕಾರ್ಯಾಚರಣೆ ಮಾಡಲಾಯಿತು.
ಧೈರ್ಯವೊಂದಿದ್ದರೆ ಯಾವುದೇ ಪರಿಸ್ಥಿತಿಯನ್ನೂ ಗೆಲ್ಲಬಹುದು ಎನ್ನುವುದಕ್ಕೆ ಇದೊಂದು ಉದಾಹರಣೆ. ತಾಯಿಗೆ ಹಾವು ಕಚ್ಚಿದಾಗ ಧೃತಿಗೆಡದ ಮಗಳು ಕಚ್ಚಿದ ಜಾಗಕ್ಕೆ ಬಾಯಿ ಇಟ್ಟು ವಿಷವನ್ನು ಹೀರಿ ರಕ್ಷಣೆ ಮಾಡಿದ್ದಾಳೆ.
Boycott Halal: ಹಿಂದು ಸಂಘಟನೆಗಳು ಹಲಾಲ್ ಕಟ್ ಬಹಿಷ್ಕಾರ ಅಭಿಯಾನವನ್ನು ಮತ್ತೆ ಆರಂಭಿಸಿವೆ. ಹಲಾಲ್ ವಿರುದ್ಧ ಜಟ್ಕಾ ಕಟ್ ಅಭಿಯಾನವನ್ನು ಈ ವರ್ಷವೂ ಮುಂದುವರಿಸುವುದಾಗಿ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿಕೆ ನೀಡಿದ್ದಾರೆ.
ಮಂಗಳೂರಿನಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟದಲ್ಲಿ (ಮಂಗಳೂರು ಸ್ಫೋಟ) ಗಾಯಗೊಂಡಿದ್ದ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಅವರ ಮನೆಯನ್ನು ಫೌಂಡೇಷನ್ ಒಂದು ನವೀಕರಿಸಿ ಕೊಟ್ಟಿದೆ.
ಅವನಿಗೆ ತನ್ನ ಮೇಲೆ ವಾಮಚಾರ ಮಾಡಲಾಗಿದೆ ಎಂಬ ಭಯ ಇತ್ತು. ಅದರ ಬಗ್ಗೆ ಮಾತನಾಡಲೆಂದು ಪತ್ನಿಯ ಸಂಬಂಧಿಕರ ಮನೆಗೆ ಹೋಗಿದ್ದ. ಹಾಗೆ ಹೋದಾಗಲೇ ಪೆಟ್ರೋಲ್ ತೆಗೆದುಕೊಂಡು ಹೋಗಿದ್ದ.
Sand Mafia: ಸುರತ್ಕಲ್ ಸಮೀಪ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳ ಜತೆ ಪೊಲೀಸರು ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ದಾಸ್ತಾನು ಇಟ್ಟಿದ್ದ ಮರಳನ್ನು ವಶಕ್ಕೆ ಪಡೆದಿದ್ದಾರೆ.
padayatra: ಸಮಾಜದಲ್ಲಿ ಹಿಂದು ವಿರೋಧಿ ಕೃತ್ಯಗಳು ಹೆಚ್ಚಾಗುತ್ತಿದ್ದು, ಅವುಗಳು ಕಡಿಮೆಯಾಗಬೇಕು ಎಂದು ಪ್ರಾರ್ಥಿಸಿ ವಿಶ್ವ ಹಿಂದು ಪರಿಷತ್ ವತಿಯಿಂದ ಕೊರಗಜ್ಜನ ಕ್ಷೇತ್ರದವರೆಗೆ ಪಾದಯಾತ್ರೆಯನ್ನು ನಡೆಸಲಾಗಿದೆ. ಮಹಿಳೆಯರು, ಮಕ್ಕಳು ಸೇರಿ ಹಲವಾರು ಮಂದಿ ಈ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದರು.