Rain News : ಮುಂದಿನ 24 ಗಂಟೆಯಲ್ಲಿ ರಾಜ್ಯಾದ್ಯಂತ ಮಳೆಯು ಸಾಧಾರಣವಾಗಿರಲಿದೆ. ಯಾವ್ಯಾವ ಜಿಲ್ಲೆಗಳಲ್ಲಿ ಮಳೆ ಅಬ್ಬರ (Karnataka Weather Forecast) ಇರಲಿದೆ ಎಂಬುದರ ಮಾಹಿತಿ ಇಲ್ಲಿದೆ.
Lingayat CM : ರಾಜ್ಯ ಕಾಂಗ್ರೆಸ್ನಲ್ಲಿ ತಲ್ಲಣದ ಅಲೆಗಳನ್ನು ಮೂಡಿಸಿದೆ ಲಿಂಗಾಯತ ಸಿಎಂ ಬೇಡಿಕೆ. ಶಾಮನೂರು ಅವರು ಮಾಡಿರುವ ಆರೋಪಗಳ ಬಗ್ಗೆ ಚರ್ಚೆ ಶುರುವಾಗಿದೆ.
Life threat : ಸಾಹಿತಿಗಳಿಗೆ ಬೆದರಿಕೆ ಹಾಕಿದ ಆರೋಪದಲ್ಲಿ ಬಂಧಿತನಾಗಿರುವ ಶಿವಾಜಿ ರಾವ್ ನಿಜ ಜೀವನದಲ್ಲಿ ಹೇಗಿದ್ದ.. ಇಲ್ಲಿದೆ ಮಾಹಿತಿ.
MP Renukacharya : ಎಂಪಿ ರೇಣುಕಾಚಾರ್ಯ ಒಂದು ಬೇಡಿಕೆ ಇಟ್ಟಿದ್ದಾರೆ. ಬಿವೈ ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮಾಡಬೇಕು ಎಂದಿದ್ದಾರೆ. ಆ ಮೂಲಕ ಬಿಎಸ್ವೈ ಕಣ್ಣೀರಿನ ಶಾಪ ಸರಿ ಮಾಡಬಹುದು ಎನ್ನುವುದು ಅವರ ಮಾತು.
Father-son Drowned : ರಜೆಯ ಖುಷಿಯಲ್ಲಿ ಅಣೆಕಟ್ಟಿನ ಹಿನ್ನೀರು ನೋಡಲು ಸಂಭ್ರಮದಿಂದ ತೆರಳಿದ್ದ ಕುಟುಂಬವೊಂದಕ್ಕೆ ಆಘಾತವಾಗಿದೆ. ತಂದೆ ಮತ್ತು ಸಣ್ಣ ಮಗ ನೀರಿನಲ್ಲಿ ಬಿದ್ದು ಮೃತಪಟ್ಟಿದ್ದಾರೆ.
MP Renukacharya: ಬಿಜೆಪಿಯಲ್ಲಿ ಎಲ್ಲರ ಬಗ್ಗೆಯೂ ನನಗೆ ಗೊತ್ತಿದೆ. ಬಕೆಟ್ ಹಿಡಿಯುವ ರಾಜಕಾರಣ ಮಾಡಲ್ಲ. ಆರೋಪ, ಪ್ರತ್ಯಾರೋಪ ಮಾಡಲ್ಲ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ತಿಳಿಸಿದ್ದಾರೆ.
Rain News : ರಾಜ್ಯದಲ್ಲಿ ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡಿದ್ದು, ಕೆಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Weather report) ನೀಡಿದೆ.