ಗದಗದ ಎರಡು ಚೆಕ್ ಪೋಸ್ಟ್ಗಳಲ್ಲಿ ದಾಖಲೆ ಇಲ್ಲದ 20 ಲಕ್ಷ ರೂ. ಮತ್ತು ಲಕ್ಷಾಂತರ ರೂ. ಮೌಲ್ಯದ ತಂಬಾಕನ್ನು ವಶಕ್ಕೆ ಪಡೆಯಲಾಗಿದೆ. ಚೆಕ್ಪೋಸ್ಟ್ಗಳಲ್ಲಿ ಬಿಗಿ ಬಂದೋಬಸ್ತ್ ಮಾಡಿದ ಹಿನ್ನೆಲೆಯಲ್ಲಿ ಈ ಅಕ್ರಮಗಳು ಬಯಲಾಗುತ್ತಿವೆ.
Karnataka Election 2023: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ತೀವ್ರ ನಿಗಾ ವಹಿಸಲಾಗಿದೆ. ಇದೀಗ ಲಕ್ಷ್ಮೇಶ್ವರ ತಾಲೂಕಿನ ರಾಮಗೇರಿ ಚಕ್ ಪೋಸ್ಟ್ ಬಳಿ ದಾಖಲೆ ಇಲ್ಲದೆ ಕಾರಿನಲ್ಲಿ ಸಾಗಾಟ ಮಾಡಲಾಗುತ್ತಿದ್ದ 4.55 ಲಕ್ಷ ರೂಪಾಯಿಯನ್ನು...
ಪಳ ಪಳ ಹೊಳೆಯುವ ಚಿನ್ನ, ಬೆಳ್ಳಿ, ಗರಿ ಗರಿ ನೋಟು ಇದ್ಯಾವುದನ್ನೂ ಅಲ್ಲ ಬದಲಿಗೆ ಕೈಯಲ್ಲೊಂದು ಬ್ಯಾಗ್ ಹಿಡಿದು ಬರುವ ಈ ಕಳ್ಳರು ಚಪ್ಪಲಿ ಕದ್ದು ಪರಾರಿ ಆಗುತ್ತಿದ್ದಾರೆ. ಅಪಾರ್ಟ್ಮೆಂಟ್ಗಳನ್ನೇ ಟಾರ್ಗೆಟ್ ಮಾಡುವ ಕಳ್ಳರು ದುಬಾರಿ...
Gadag News: ಸಹೋದರನಿಗೆ ಕಾಮಗಾರಿ ಗುತ್ತಿಗೆ ನೀಡಿದ ಹಿನ್ನೆಲೆಯಲ್ಲಿ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪುರಸಭೆ 15ನೇ ವಾರ್ಡ್ ಸದಸ್ಯ ರಾಜೀವ ಕುಂಬಿ ಎಂಬುವವರ ಸದಸ್ಯತ್ವವನ್ನು ಅನರ್ಹಗೊಳಿಸಲಾಗಿದೆ
ರೊಟ್ಟಿ ಕೊಟ್ಟು ಬರಲು ಹೋಗುತ್ತಿದ್ದ ಪುಟ್ಟ ಉದ್ಯಮಿಯ ಬೈಕ್ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ ಉದ್ಯಮಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.
ಗದಗ ಜಿಲ್ಲೆಯ ಚೆಕ್ ಪೋಸ್ಟ್ಗಳಲ್ಲಿ ತಪಾಸಣೆಯನ್ನು ತೀವ್ರಗೊಳಿಸಲಾಗಿದ್ದು, ಈ ವೇಳೆ 24.5 ಲಕ್ಷ ರೂ. ನಗದು ಮತ್ತು ನಾಲ್ಕು ಕೆಜಿ ಚಿನ್ನ ವಶವಾಗಿದೆ.
ವಾಟ್ಸ್ ಆ್ಯಪ್ ಸ್ಟೇಟಸ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರ (PM Modi status) ಹಾಕಿದ್ದಕ್ಕೆ ಬಿಜೆಪಿ ಕಾರ್ಯಕರ್ತರೊಬ್ಬರ ಮೇಲೆ ಹಲ್ಲೆ ನಡೆದಿದೆ. ಇದು ಕಾಂಗ್ರೆಸ್ ಕಾರ್ಯಕರ್ತರು ನಡೆಸಿದ ದಾಳಿ ಎಂದು ದೂರಿನಲ್ಲಿ ತಿಳಿಸಲಾಗಿದೆ.