ಗುರುವಾರ ಜಿನೈಕ್ಯರಾದ ಶ್ರವಣಬೆಳಗೊಳದ ಮಹಾಸ್ವಾಮೀಜಿಯವರು (Shravanabelagola Swameeji) ಕಳೆದ 17 ವರ್ಷಗಳಿಂದ ಮೊಬೈಲ್ ಫೋನ್ ಬಳಸುತ್ತಿಲ್ಲ ಎಂದರೆ ನಾವೆಲ್ಲ ನಂಬುವುದೇ ಕಷ್ಟ. ಅವರ ಬದುಕಿನ ಕೆಲವು ನೋಟಗಳು ಇಲ್ಲಿವೆ.
ನಾಲ್ಕು ಮಹಾಮಸ್ತಕಾಭಿಷೇಕಗಳನ್ನು ನೆರವೇರಿಸಿದ ಖ್ಯಾತಿ ಹೊಂದಿರುವ, ಜೈನ ಪರಂಪರೆಯ ಮಹಾಸಂತ, ಶ್ರವಣಬೆಳಗೊಳ ಮಠದ ಶ್ರೀ ಚಾರುಕೀರ್ತಿ ಪಟ್ಟಾರಕ ಭಟ್ಟಾಚಾರ್ಯವರ್ಯ ಸ್ವಾಮೀಜಿ ಇನ್ನಿಲ್ಲ.
ಕಳೆದ ನಾಲ್ಕು ತಿಂಗಳಿನಿಂದ ತುಸು ಅನಾರೋಗ್ಯದಿಂದ ಬಳಲುತ್ತಿರುವ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರು ಶ್ರವಣಬೆಳಗೊಳ ಮಠದಲ್ಲೇ ಚಿಕಿತ್ಸೆ ಪಡೆಯುತ್ತಿದ್ದರು.
Bhavani Revanna: ಬಹು ಚರ್ಚೆಗೆ ಗ್ರಾಸವಾಗಿರುವ ಹಾಸನ ಟಿಕೆಟ್ ಗೊಂದಲಕ್ಕೆ ತೆರೆ ಬೀಳುವ ಸೂಚನೆ ಸಿಕ್ಕಿದೆ. ಈ ಸಂಬಂಧ ಸಭೆ ನಡೆಸಿರುವ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು, ಭವಾನಿ ರೇವಣ್ಣ ಅವರಿಗೆ...
ಹಾಸನದಲ್ಲಿ ಅನೇಕ ವರ್ಷಗಳ ನಂತರ ಅಧಿಕಾರ ಕಳೆದುಕೊಂಡಿರುವ ಜೆಡಿಎಸ್, ಮತ್ತೆ ಸ್ಥಾನವನ್ನು ಪಡೆಯಲು ಪ್ರಯತ್ನಿಸುತ್ತಿದೆ.
Karnataka Election 2023: ಜೆಡಿಎಸ್ ಹಾಸನ ಟಿಕೆಟ್ ಗೊಂದಲ ಹಿನ್ನೆಲೆಯಲ್ಲಿ ಬೆಂಗಳೂರಿನ ಎಚ್.ಡಿ.ದೇವೇಗೌಡರ ನಿವಾಸದಲ್ಲಿ ಹಾಸನ ಜಿಲ್ಲೆಯ ಜೆಡಿಎಸ್ ಶಾಸಕರ ಸಭೆ ನಡೆಯಿತು. ನಂತರ ಮಾಜಿ ಸಚಿವ ಎಚ್.ಡಿ.ರೇವಣ್ಣ ಮಾತನಾಡಿದ್ದಾರೆ.
ಹಾಸನದಲ್ಲಿ ಪೌರ ಕಾರ್ಮಿಕರ ಮುಷ್ಕರದ ಪರಿಣಾಮ ಮನೆಮನೆಗಳಿಂದ ಕಸ ಸಂಗ್ರಹ ಸ್ಥಗಿತವಾಗಿತ್ತು. ಇದೀಗ ನಗರಸಭೆ ಅಧ್ಯಕ್ಷರೇ ಸ್ವತಃ ಆಟೊ ಚಲಾಯಿಸಿ ಕಸ ಸಂಗ್ರಹಿಸುವ ಮೂಲಕ ಸಾರ್ವಜನಿಕರ (Hassan) ಪ್ರಶಂಸೆಗೆ ಪಾತ್ರರಾಗಿದ್ದಾರೆ.