ಸಿಎಂ ಬೊಮ್ಮಾಯಿ ಅವರನ್ನು ಸೋಲಿಸುವ ಉದ್ದೇಶದಿಂದ ಕಾಂಗ್ರೆಸ್ ರೂಪಿಸಿರುವ ಪ್ಲ್ಯಾನ್ ತಿರುಗುಬಾಣವಾಗುವ ಅಪಾಯವಿದೆ. ಅಜ್ಜಂಪೀರ್ ಖಾದ್ರಿ ಅವರೇ ಇಲ್ಲೀಗ ನಿರ್ಣಾಯಕ
ಕಾಂಗ್ರೆಸ್ನಿಂದ ಟಿಕೆಟ್ ಲಭಿಸುವುದು ಅನುಮಾನ ಎಂದು ತಿಳಿಯುತ್ತಲೇ ಖಾದ್ರಿ ಅವರು ಜೆಡಿಎಸ್ ಅಥವಾ ಇನ್ನಾವುದೇ ಪಕ್ಷಕ್ಕೆ ತೆರಳುವ ಮುನ್ಸೂಚನೆಯು ಕಾಂಗ್ರೆಸ್ಗೆ ಲಭಿಸಿದೆ.
Haveri News: ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಶಹರ ಪೊಲೀಸ್ ಠಾಣೆ ಪಿಎಸ್ಐ ಮತ್ತು ವಾಹನ ಚಾಲಕನನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ. ಮನೆ ಬಾಡಿಗೆ ವಸೂಲಿ ಮಾಡಿಕೊಡುವ ಸಂಬಂಧ ಲಂಚ ಸ್ವೀಕಾರ ಮಾಡುವಾಗ ಸಿಕ್ಕಿಬಿದ್ದಿದ್ದಾರೆ.
ಚುನಾವಣೆ ಘೋಷಣೆಗೆ ಕೆಲವೇ ದಿನಗಳು ಬಾಕಿ ಇರುವಾಗಲೇ ಆರ್. ಶಂಕರ್ ತಮ್ಮ ಹುಟ್ಟುಹಬ್ಬದ ನೆಪದಲ್ಲಿ ಭರ್ಜರಿ ಔತಣಕೂಟವನ್ನು ಏರ್ಪಡಿಸಿದ್ದರು. ರಾಣೆಬೆನ್ನೂರು ಮತದಾರರ ಮನ ಗೆಲ್ಲಲು ಶಂಕರ್ ನಾನಾ ತಂತ್ರಗಳನ್ನು ಹೆಣೆಯುತ್ತಿದ್ದಾರೆ. ಈಗಾಗಲೇ ಸ್ಕೂಲ್ ಮಕ್ಕಳಿಗೆ ಬ್ಯಾಗ್,...
ಬಿಜೆಪಿ ಎಂಎಲ್ಸಿ ಆರ್. ಶಂಕರ್ ಅವರ ಮನೆಗೆ ನಡೆಸಿದ ದಾಳಿಯಲ್ಲಿ ಸುಮಾರು 19 ಲಕ್ಷ ಮೌಲ್ಯದ ಸೀರೆ, ಸ್ಕೂಲ್ ಬ್ಯಾಗ್ ಸೇರಿದಂತೆ ಹಲವು ವಸ್ತುಗಳು ಸಿಕ್ಕಿವೆ.
IT Raid: ಮಾಜಿ ಸಚಿವ ಆರ್. ಶಂಕರ್ ಮನೆ ಮೇಲೆ ಐಟಿ ದಾಳಿ ನಡೆದಿರುವುದರ ಬಗ್ಗೆ ಅವರು ತೀವ್ರ ಆಕ್ರೋಶ ಹೊರಹಾಕಿದ್ದಾರೆ. ರಾಣೆಬೆನ್ನೂರಿನಲ್ಲಿ ಸುದ್ದಿಗೋಷ್ಠಿ ನಡೆಸಿರುವ ಅವರು, ಕಾಂಗ್ರೆಸ್ ಹಾಗೂ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.
Haveri News: ರಟ್ಟಿಹಳ್ಳಿಯಲ್ಲಿ ಕೆಲವು ತಿಂಗಳ ಹಿಂದಷ್ಟೇ ಆರ್ಎಸ್ಎಸ್ ಪ್ರಮುಖರ ಮೇಲೆ ಹಲ್ಲೆ ನಡೆದಿತ್ತು. ಈ ಘಟನೆ ಮಾಸುವ ಮುನ್ನವೇ ಮಂಗಳವಾರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಲೋಕಾರ್ಪಣೆ ವೇಳೆ ಕಲ್ಲು ತೂರಾಟ ನಡೆದಿದೆ. ಇದು ಕೋಮು...