ಬಿಜೆಪಿಯಲ್ಲಿದ್ದ ಬಾಬು ರಾವ್ ಚಿಂಚನಸೂರು ಅವರು ಬುಧವಾರವೇ ಕಾಂಗ್ರೆಸ್ (Karnataka Elections) ಸೇರಲಿದ್ದಾರೆ. ಮಾರ್ಚ್ 25ರಂದು ಯಾದಗಿರಿಯಲ್ಲಿ ಅದ್ಧೂರಿ ಸಮಾವೇಶ ಆಯೋಜನೆ ಮಾಡಲಾಗಿದೆ.
Book Release: ಶ್ರೀ ಸಿದ್ಧಲಿಂಗೇಶ್ವರ ಬುಕ್ ಡಿಪೋ ಮತ್ತು ಪ್ರಕಾಶನ ಸಂಸ್ಥೆಯ 46ನೇ ವಾರ್ಷಿಕೋತ್ಸವದಲ್ಲಿ 115 ಪುಸ್ತಕಗನ್ನು ಬಿಡುಗಡೆ ಮಾಡಲಾಗುತ್ತದೆ.
Road Accident: ಅಪರಿಚಿತ ವಾಹನವೊಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡ ಪೊಲೀಸ್ ಪೇದೆ ಮೃತಪಟ್ಟಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಸ್ಥಳಕ್ಕೆ ಎಸ್ಪಿ ಇಶಾ ಪಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಜಮೀನಿನಲ್ಲಿ ಒಬ್ಬಂಟಿಯಾಗಿ ಕೆಲಸ ಮಾಡುತ್ತಿದ್ದಾಗ ದುಷ್ಕರ್ಮಿಗಳಿಂದ ಹತ್ಯೆಯಾಗಿದ್ದಾರೆ. ಅತ್ಯಾಚಾರಕ್ಕೆ ಯತ್ನಿಸಿ ಮೈಮೇಲಿನ ಚಿನ್ನಾಭರಣ ದೋಚಿ ಕೊಲೆ ಮಾಡಿರಬಹುದು ಎಂದು ಶಂಕಿಸಲಾಗಿದೆ.
Karnataka Rain: ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರಿದಿದ್ದು ಮುಂದಿನ 24 ಗಂಟೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (weather report) ಮುನ್ಸೂಚನೆ ನೀಡಿದೆ. ಎಲ್ಲೆಲ್ಲಿ ಮಳೆ ಸಾಧ್ಯತೆ ಎಂಬ ಮಾಹಿತಿ...
ಕಲಬುರಗಿಯ ಚಿಂಚೋಳಿ ಪಟ್ಟಣದಲ್ಲಿ ವಿದ್ಯುತ್ ಶಾಕ್ ಹೊಡೆದು ತಾಯಿ ಮತ್ತು ಇಬ್ಬರು ಮಕ್ಕಳು ಸಾವಿಗೀಡಾದ (Death by electric shock) ಘಟನೆ ನಡೆದಿದೆ.
molestation: ಅಪರಿಚಿತ ಮಹಿಳೆಯೊಬ್ಬಳು ಕಳೆದ ಏಳು ತಿಂಗಳಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆಕೆಯ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸೆಗಿದ್ದಾನೆ. ಇದನ್ನು ಕಂಡ ವ್ಯಕ್ತಿಯೊಬ್ಬರು ಆತನನ್ನು ಹಿಡಿದು ಆಸ್ಪತ್ರೆ ಸಿಬ್ಬಂದಿಗೆ ಒಪ್ಪಿಸಿದ್ದಾರೆ.