ಕಾಂಗ್ರೆಸ್ ಗ್ಯಾರಂಟಿ ಅನ್ನಭಾಗ್ಯ(Congress Guarantee) ರಾಜಕೀಯ ಹಗ್ಗಜಗ್ಗಾಟ ನಡೆದಿದೆ. ಕೇಂದ್ರ ಸರ್ಕಾರವು ಅನಗತ್ಯವಾಗಿ ಅಡ್ಡಿಪಡಿಸುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ಸೇರಿ ಅನೇಕರು ಆರೋಪಿಸಿದ್ದಾರೆ.
ಜನಪ್ರತಿನಿಧಿಗಳಿಗೆ ಮಾತ್ರ ಅವಕಾಶ ಇರುವ ವಿಧಾನಸಭೆಯೊಳಗೆ ಅನಾಮಿಕ ವ್ಯಕ್ತಿಯೊಬ್ಬ ಪ್ರವೇಶ ಮಾಡಿ, ವಿಧಾನಸೌಧದ ಭದ್ರತೆ ಯಾವ ಮಟ್ಟದಲ್ಲಿದೆ ಎನ್ನುವುದನ್ನು ತೋರಿಸಿಕೊಟ್ಟಿದ್ದಾನೆ!
ಸಿ. ಸಿ. ಪಾಟೀಲರು ತಮ್ಮ ಬಜೆಟ್ಗಿಂತ ನಾಲ್ಕೈದು ಸಾವಿರ ಕೋಟಿ ಜಾಸ್ತಿ ಖರ್ಚು ಮಾಡಿದ್ದಾರೆ. ಪಾಟೀಲ್ರು ಯಾಕೆ ಹೆಚ್ಚು ಖರ್ಚು ಮಾಡಿದರು?( karnataka budget 2023) ಎಂದು ಎಂ.ಬಿ. ಪಾಟೀಲ್ ಪ್ರಶ್ನಿಸಿದರು.
ಐದು ಗ್ಯಾರಂಟಿಗಳಲ್ಲಿ ಮುಖ್ಯವಾಗಿ ಗೃಹಜ್ಯೋತಿ, ಯುವ ನಿಧಿ ಯೋಜನೆಗಳಿಗೆ ಸಾಕಷ್ಟು ನಿಬಂಧನೆಗಳನ್ನು ವಿಧಿಸುವ ಮೂಲಕ ಹಣ ಉಳಿಸುವ ಬುದ್ಧಿವಂತಿಕೆಯನ್ನು ಬಜೆಟ್ನಲ್ಲಿ (Karnataka Budget 2023) ಸಿದ್ದರಾಮಯ್ಯ ಮಾಡಿದ್ದಾರೆ. ಅಷ್ಟರ ನಂತರವೂ ಬಜೆಟ್ ಮಾಡುವುದರಲ್ಲಿ ಸಾಕಷ್ಟು ಬೆವರು...
Karnataka Budget 2023 : ಸಿಎಂ ಸಿದ್ದರಾಮಯ್ಯ ಅವರು ತಮ್ಮ ಬಜೆಟ್ನಲ್ಲಿ ಮುಸ್ಲಿಮ್ ಯುವಜನರ ಶಿಕ್ಷಣ ಮತ್ತು ಉದ್ಯೋಗಕ್ಕಾಗಿ 11 ಕಾರ್ಯಕ್ರಮ ಪ್ರಕಟಿಸಿದ್ದಾರೆ.
ನಮ್ಮ ಹಣಕಾಸು ಸಚಿವರು ದಾಖಲೆ ಸ್ಥಾಪನೆ ಮಾಡಿಕೊಳ್ಳಲು ಮಂಡಿಸಿದ ದಾಖಲೆಯ ಬಜೆಟ್ (Karnataka Budget 2023) ಅಷ್ಟೇ ಇದು ಎಂದು ಅವರು ಕಟುವಾಗಿ ಟೀಕಿಸಿದರು
ಬಜೆಟ್ನ (Karnataka Budget 2023) ಮರ್ಯಾದೆ ಹಾಗೂ ಗೌರವವನ್ನು ಸಿದ್ದರಾಮಯ್ಯ ಅವರು ಕಳೆದಿದ್ದಾರೆ ಎಂದು ರವಿಕುಮಾರ್ ಅವರು ಇದೇ ವೇಳೆ ನುಡಿದಿದ್ದಾರೆ.