ರಾಜ್ಯದ ಅಲ್ಲಲ್ಲಿ ಇನ್ನೂ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹಮಾವಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಕೊಡಗು ಹಾಗೂ ಬೆಂಗಳೂರಿನ ಸುತ್ತಮುತ್ತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ...
ಮಡಿಕೇರಿ: ಒಕ್ಕಲಿಗ ಸಮುದಾಯದ ಯುವಕನನ್ನು ಪ್ರೀತಿಸಿ ಮದುವೆಯಾದ ದಲಿತ ಯುವತಿಯೊಬ್ಬಳು ಮೂರೇ ದಿನಕ್ಕೆ ಸಾವಿಗೀಡಾಗಿದ್ದಾಳೆ. ಪತಿ ಹಾಗೂ ಆತನ ಕುಟುಂಬದವರ ಹೇಳಿಕೆಗಳು ಸಂಶಯಾಸ್ಪದವಾಗಿದ್ದು, ಕೊಲೆ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಹೆಬ್ಬಾಲೆ...
Murder Case: ಸೋಮವಾರಪೇಟೆಯ ಕಿಕ್ಕರಳ್ಳಿಯಲ್ಲಿ ಮಾವನನ್ನು ಸೊಸೆಯೇ ಗುಂಡಿಕ್ಕಿ ಕೊಂದಿದ್ದಾಳೆ. ಭಾನುವಾರ ರಾತ್ರಿ ಈ ಘಟನೆ ನಡೆದಿದ್ದು, ಆಕೆಯನ್ನು ವಶಕ್ಕೆ ಪಡೆದುಕೊಂಡಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ತಲಕಾವೇರಿ ವನ್ಯ ಜೀವಿ ವಲಯದಲ್ಲಿ ಬೇಟೆಗೆಂದು (Wild animal poaching) ಬಂದಿದ್ದ ಕೇರಳದ ನಾಲ್ವರು ಬೇಟೆಗಾರರ ಪೈಕಿ ಒಬ್ಬನನ್ನು ಅರಣ್ಯಾಧಿಕಾರಿಗಳು ಸೆರೆ ಹಿಡಿದಿದ್ದಾರೆ. ಮೂವರು ತಪ್ಪಿಸಿಕೊಂಡಿದ್ದಾರೆ.
Kodagu Road Accident: ಶಾಲಾ ಮಕ್ಕಳೇ ಹೆಚ್ಚಾಗಿ ಪ್ರಯಾಣಿಸುತ್ತಿದ್ದ ಖಾಸಗಿ ಬಸ್ವೊಂದು ಚಾಲಕ ನಿಯಂತ್ರಣ ತಪ್ಪಿ ಹಳ್ಳಕ್ಕೆ ಮಗುಚಿ ಬಿದ್ದ ಘಟನೆ ಕೊಡಗಿನಲ್ಲಿ ನಡೆದಿದೆ.
Bengaluru Murder Case: ಬಾರ್ನಲ್ಲಿ ಕೆಲಸ ಮಾಡುತ್ತಿದ್ದ ಯುವಕನೊಬ್ಬನನ್ನು ದುಷ್ಕರ್ಮಿಗಳಿಬ್ಬರು ಕಲ್ಲಿನಿಂದ ಜಜ್ಜಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
Govt Employees Strike: ಸರ್ಕಾರಿ ನೌಕರರ ಮುಷ್ಕರದಿಂದ ರಾಜ್ಯದ ವಿವಿಧೆಡೆ ಪ್ರತಿಭಟನೆ ಜೋರಾಗಿದ್ದು, ಬಹುತೇಕ ಸರ್ಕಾರಿ ಆಸ್ಪತ್ರೆಗಳಲ್ಲಿ ಹೊರರೋಗಿಗಳಿಗೆ ಚಿಕಿತ್ಸೆ ಲಭ್ಯವಾಗಿಲ್ಲ. ಎಲ್ಲರೂ ಆಸ್ಪತ್ರೆಗೆ ಬಂದು ವಾಪಸ್ ತೆರಳುವಂತಾಗಿದೆ.