Rain News : ಉತ್ತರ ಒಳನಾಡಲ್ಲಿ ಮುಂಗಾರು ಚುರುಕುಗೊಂಡಿದ್ದು, ಸೆ. 26ರಂದು ಹಲವೆಡೆ ಭಾರಿ ಮಳೆಯಾಗುವ ಮುನ್ನೆಚ್ಚರಿಕೆಯನ್ನು (Weather report) ಐಎಂಡಿ ನೀಡಿದೆ. 6 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ.
Rain News : ಉತ್ತರ ಕರ್ನಾಟಕದ ಹಲವು ಕಡೆ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಐಎಂಡಿ ನೀಡಿದೆ. 6 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ.
ಹೈಕೋರ್ಟ್ನ ದ್ವಿ ಸದಸ್ಯ ಪೀಠದ ಆದೇಶದಿಂದಾಗಿ ಮಂತ್ರಾಲಯದ ರಾಘವೇಂದ್ರ ಸ್ವಾಮಿ ಮಠದ ಅನುಯಾಯಿಗಳಿಗೆ ಆನೆಗೊಂದಿಯ ಜಯತೀರ್ಥರ ವೃಂದಾವನಕ್ಕೆ ಪೂಜೆ ಸಲ್ಲಿಸುವ ಅವಕಾಶ ನೀಡಿದಂತಾಗಿದೆ.
Road Accident : ರಸ್ತೆ ಅಪಘಾತದಲ್ಲಿ ಡಿಎಸ್ಎಸ್ ಮುಖಂಡ ಮೃತಪಟ್ಟಿರುವ ಘಟನೆ ತುಮಕೂರಲ್ಲಿ ನಡೆದಿದೆ. ಇತ್ತ ಚಿಕ್ಕಮಗಳೂರಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲೇ ಸುಟ್ಟು ಕರಕಲಾಗಿದೆ.
Congress Politics : ಡಿಸಿಎಂ ಹೆಚ್ಚಳ ಬೇಡಿಕೆಗೆ ಇನ್ನೊಂದು ಸೇರ್ಪಡೆ. ಮೂರಲ್ಲ ಐದು ಬೇಕು ಎಂದಿದ್ದಾರೆ ಕಾಂಗ್ರೆಸ್ ಶಾಸಕ ಬಸವರಾಜ ರಾಯರೆಡ್ಡಿ. ಇವರು ಕೂಡಾ ಸಿದ್ದರಾಮಯ್ಯ ಆಪ್ತರು ಎನ್ನುವುದು ವಿಶೇಷ.
Ganesha Festival : ಕೊಪ್ಪಳದ ಹಗರಿಬೊಮ್ಮನಹಳ್ಳಿಯಲ್ಲಿ ಗಣೇಶೋತ್ಸವದ ವೇಳೆ ಯುವತಿಯೊಬ್ಬಳ ಪ್ರಚೋದಕ ಡ್ಯಾನ್ಸ್ ಸುದ್ದಿ ಮಾಡಿದೆ. ಕೆಲವರು ವಿರೋಧಿಸಿದರೆ ಇನ್ನು ಕೆಲವರು ಇದು ಕಾಮನ್ ಅಂದಿದ್ದಾರೆ.
Koppala News: ಗಂಗಾವತಿ ತಾಲೂಕಿನ ಪ್ರಮುಖ ಧಾರ್ಮಿಕ ತಾಣವಾಗಿರುವ ಚಿಕ್ಕರಾಂಪೂರದ ಅಂಜನಾದ್ರಿ ಬೆಟ್ಟದ ಆಂಜನೇಯನ ದೇವಸ್ಥಾನದಲ್ಲಿನ ಕಾಣಿಕೆ ಹುಂಡಿಯ ಹಣ ಎಣಿಕೆ ಮಾಡಲಾಗಿದ್ದು, ಐದು ದೇಶಗಳ ಎರಡು ನೋಟು ಮತ್ತು ಮೂರು ನಾಣ್ಯಗಳು ಪತ್ತೆಯಾಗಿವೆ.