Karnataka Rain: ಗುಡುಗು ಸಹಿತ ಗಾಳಿ ಮಳೆಗೆ ಅಪಾರ ಪ್ರಮಾಣದ ಬೆಳೆ ನಾಶವಾಗಿರುವುದು ಮಾತ್ರವಲ್ಲದೆ ಜಾನುವಾರುಗಳ ಪ್ರಾಣಹಾನಿಯೂ ಸಂಭವಿಸಿದೆ. ಶನಿವಾರ ರಾಯಚೂರಲ್ಲಿ ಸಿಡಿಲು ಬಡಿದು ಕುರಿಗಳು ಬಲಿಯಾಗಿದ್ದರೆ, ಹಾಸನದಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಶ್ವಾನವೊಂದು ಮೃತಪಟ್ಟಿದೆ. ಇತ್ತ...
Shortage of water: ಜಲ ಕ್ಷಾಮದ ಪಟ್ಟಿಯಲ್ಲಿ ಬೆಂಗಳೂರು ಗ್ರಾಮಾಂತರ ನಂ. 1 ಇದ್ದು, ರಾಜಧಾನಿ ಸೇರಿ 17 ಜಿಲ್ಲೆಗಳಿಗೆ ಜಲ ಕ್ಷಾಮದ ಭೀತಿ ಎದುರಾಗಿದೆ. ರಾಜ್ಯ ಸರ್ಕಾರ ಎಚ್ಚೆತ್ತುಕೊಳ್ಳದಿದ್ದರೆ ನೀರಿಗೆ ಹಾಹಾಕಾರ ಕಟ್ಟಿಟ್ಟ ಬುತ್ತಿ...
Weather Report: ಕೋಲಾರ, ಚಿಕ್ಕಬಳ್ಳಾಪುರದ ಒಂದೆರಡು ಕಡೆಗಳಲ್ಲಿ ಆಲಿಕಲ್ಲು ಮಳೆಯಾಗಲಿದೆ. ಬೀದರ್, ರಾಯಚೂರು, ಬೆಂಗಳೂರು, ಮೈಸೂರು ಸೇರಿ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ರಾಜ್ಯದ ಅಲ್ಲಲ್ಲಿ ಇನ್ನೂ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹಮಾವಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಕೊಡಗು ಹಾಗೂ ಬೆಂಗಳೂರಿನ ಸುತ್ತಮುತ್ತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ...
ಸುಮಾರು 1 ಸಾವಿರಕ್ಕಿಂತ ಹೆಚ್ಚಿನ ಕಾರ್ಯಕರ್ತರಿಗೆ ಭೋಜನ ನೀಡಲಾಗಿದ್ದು, ಕಾರ್ಯಕರ್ತರ ಭೋಜನ ಬಳಿಕ ಉಳಿದ ಆಹಾರ ಒಂದೆಡೆ ರಾಶಿ ಹಾಕಲಾಗಿತ್ತು. ಈ ತ್ಯಾಜ್ಯ ಆಹಾರ ತಿಂದು 7 ಹಸುಗಳು ಸಾವಿಗೀಡಾಗಿದ್ದು, ಇನ್ನೂ 8 ಹಸುಗಳು ಅಸ್ವಸ್ಥಗೊಂಡಿವೆ.
ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ (Sindhanur news) ಪಿಎಸ್ಐ ಮಣಿಕಂಠ ಅವರ ಮೇಲೆ ಹಲ್ಲೆ ಮಾಡಿದ ಘಟನೆ ಎಲ್ಲೆಡೆ ಸುದ್ದಿಯಾಗಿದೆ. ಶಾಸಕ ವೆಂಕಟರಮಣ ನಾಡಗೌಡರ ಪುತ್ರ ಅಭಿಷೇಕ್ ಪಿಎಸ್ಐಗೆ ಇನ್ನಷ್ಟು ಆವಾಜ್ ಹಾಕಿರುವುದು ಬೆಳಕಿಗೆ ಬಂದಿದೆ.
ರಾಯಚೂರಿನ ಸಿಂಧನೂರಿನಲ್ಲಿ ಪುನೀತ್ ರಾಜಕುಮಾರ್ ಪುತ್ಥಳಿ ಅನಾವರಣದ ಗಲಾಟೆ ಆರಂಭವಾಗಿದೆ. ಜೆಡಿಎಸ್ ಶಾಸಕ ವೆಂಕಟರಾವ್ ನಾಡಗೌಡ (MLA Venkatrao Nadagouda) ಪುತ್ರ ಅಭಿಷೇಕ್ ಇದನ್ನು ರಾಜಕೀಯವಾಗಿ ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂಬುದು ಕೆಲವರ ಆರೋಪ ಆಗಿದೆ. ಈ...