Shivamogga News: ರಿಪ್ಪನ್ಪೇಟೆ ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಬುಧವಾರ ಕಾಲೇಜು ಅಭಿವೃದ್ಧಿ ಸಮಿತಿಯ ಸಭೆಯು ಹೊಸನಗರ- ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅಧ್ಯಕ್ಷತೆಯಲ್ಲಿ ಜರುಗಿತು.
Weather report : ರಾಜ್ಯದಲ್ಲಿ ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡಿದ್ದು, ಕೆಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
Death News: ಸೊರಬ ತಾಲೂಕು ಕಡಸೂರು ಗ್ರಾಮದ ಹಿರಿಯ ಸಾಹಿತಿ, ಪ್ರಾಜ್ಞ ಬಸವಣ್ಯಪ್ಪ(80) ಮಂಗಳವಾರ ಬೆಳಿಗ್ಗೆ ನಿಧನರಾಗಿದ್ದಾರೆ.
Shivamogga News: ಸಾಗರ ತಾಲೂಕಿನ ಇರುವಕ್ಕಿ ಆಸುಪಾಸು ಹೊಸ ಕಲ್ಲುಕ್ವಾರಿಗೆ ಅವಕಾಶ ನೀಡದಂತೆ ಒತ್ತಾಯಿಸಿ ಗ್ರಾಮಸ್ಥರು ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ಹಾಗೂ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
Rain News : ರಾಜ್ಯದಲ್ಲಿ ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡಿದ್ದು, ಕೆಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Weather report) ನೀಡಿದೆ.
Rain News : ಉತ್ತರ ಒಳನಾಡಲ್ಲಿ ಮುಂಗಾರು ಚುರುಕುಗೊಂಡಿದ್ದು, ಸೆ. 26ರಂದು ಹಲವೆಡೆ ಭಾರಿ ಮಳೆಯಾಗುವ ಮುನ್ನೆಚ್ಚರಿಕೆಯನ್ನು (Weather report) ಐಎಂಡಿ ನೀಡಿದೆ. 6 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ.
Shivamogga News: ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ರಿಪ್ಪನ್ಪೇಟೆ ಸರ್ಕಾರಿ ಪಿಯು ಕಾಲೇಜಿನ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಗೆಲುವು ಸಾಧಿಸಿದ್ದು, ಒಟ್ಟು 11 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.