Rain News : ಮುಂದಿನ 24 ಗಂಟೆಯಲ್ಲಿ ರಾಜ್ಯಾದ್ಯಂತ ಮಳೆಯು ಸಾಧಾರಣವಾಗಿರಲಿದೆ. ಯಾವ್ಯಾವ ಜಿಲ್ಲೆಗಳಲ್ಲಿ ಮಳೆ ಅಬ್ಬರ (Karnataka Weather Forecast) ಇರಲಿದೆ ಎಂಬುದರ ಮಾಹಿತಿ ಇಲ್ಲಿದೆ.
Tumkur News : ತುಮಕೂರಿನ ಕೊರಟಗೆರೆ ಬಳಿ ಲಾರಿ -ಸ್ಕೂಟರ್ ಮಧ್ಯೆ ಡಿಕ್ಕಿಯಾಗಿ (Road Accident) ಮೂವರು ದಾರುಣವಾಗಿ ಮೃತಪಟ್ಟಿರುವ ಘಟನೆ ನಡೆದಿದೆ.
Self Harming : ಸಾಲಬಾಧೆ ತಾಳಲಾರದೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆ (Self Harming) ಮಾಡಿಕೊಂಡಿರುವ ಘಟನೆ ತುಮಕೂರಲ್ಲಿ (Tumkur News) ನಡೆದಿದೆ.
Farmers Padayatra: ಕೊಬ್ಬರಿ ಬೆಂಬಲ ಬೆಲೆ ಏರಿಕೆ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯಿಂದ ಪಾದಯಾತ್ರೆ ನಡೆಸಲಾಗುತ್ತಿದ್ದು, ಅ.4ಕ್ಕೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ರೈತರು ನಿರ್ಧರಿಸಿದ್ದಾರೆ.
Basavaraja Bommai : ತಮಿಳುನಾಡಿಗೆ ನೀರು ಬಿಡದಿದ್ದರೆ ಸರ್ಕಾರ ವಜಾ ಆಗಬಹುದು ಎನ್ನುವುದೆಲ್ಲ ಸುಳ್ಳು. ಸಿಎಂ ಆದವರು ಈ ರೀತಿ ಮಾತನಾಡಬಾರದು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
Tumkur News: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಖಂಡಿಸಿ, ಶುಕ್ರವಾರ ಕರೆ ನೀಡಿದ್ದ ಕರ್ನಾಟಕ ಬಂದ್ಗೆ ಕೊರಟಗೆರೆ ಪಟ್ಟಣದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.
Tumkur News: ಗುಬ್ಬಿ ತಾಲೂಕಿನ ಕೊಂಡ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಣೆಗಂಗಾ ಕ್ಷೇತ್ರದಲ್ಲಿ ಶುಕ್ರವಾರ ಸ್ವಚ್ಛ ತುಮಕೂರು ಅಭಿಯಾನ ಜರುಗಿತು.