ಉಡುಪಿ ಜಿಲ್ಲೆಯ ಕಾರ್ಕಳ ಸಮೀಪ ಕ್ಯಾಂಡಲ್ ಪ್ಯಾಕ್ಟರಿಯೊಂದು ಸುಟ್ಟು (Candle factory fire) ಭಸ್ಮವಾಗಿದೆ. ಆಕಸ್ಮಿಕವಾಗಿ ಹುಟ್ಟಿಕೊಂಡ ಬೆಂಕಿ ಇಡೀ ಘಟಕವನ್ನು ಆಹುತಿ ಪಡೆದಿದೆ.
Ayodhya Ram Mandir: ರಾಮ ಮಂದಿರದ ಲೋಕಾರ್ಪಣೆಯ ವೇಳೆಗೆ ಅಯೋಧ್ಯೆಗೆ ದೇಶದ ವಿವಿಧೆಡೆಯಿಂದ ಆಗಮಿಸುವ ಲಕ್ಷಾಂತರ ಭಕ್ತರ ಅನುಕೂಲಕ್ಕಾಗಿ 25,000 ಜನರ ವಸತಿ ಸಾಮರ್ಥ್ಯದ ಬೃಹತ್ ಯಾತ್ರಿ ಭವನ ನಿರ್ಮಿಸಲಾಗುತ್ತಿದೆ ಎಂದು ಶ್ರೀ ಪೇಜಾವರ ಮಠಾಧೀಶರಾದ...
Karnataka Rain: ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರಿದಿದ್ದು ಮುಂದಿನ 24 ಗಂಟೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (weather report) ಮುನ್ಸೂಚನೆ ನೀಡಿದೆ. ಎಲ್ಲೆಲ್ಲಿ ಮಳೆ ಸಾಧ್ಯತೆ ಎಂಬ ಮಾಹಿತಿ...
ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮ ಮಂದಿರಕ್ಕೆ (Ayodhya Rama Mandir) ಕಾರ್ಕಳದ ಈದು ಗ್ರಾಮದಿಂದ ಕಲ್ಲನ್ನು ಒಯ್ಯಲಾಗಿದೆ. ಜಮೀನಿನಲ್ಲಿ ಮಲಗಿದ್ದ ಕಲ್ಲಿಗೆ ಮಂದಿರದ ಭಾಗವಾಗುವ ಯೋಗ ಎನ್ನುತ್ತಾರೆ ಇಲ್ಲಿನ ಜನರು.
ರಾಜ್ಯದ ಅಲ್ಲಲ್ಲಿ ಇನ್ನೂ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹಮಾವಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಕೊಡಗು ಹಾಗೂ ಬೆಂಗಳೂರಿನ ಸುತ್ತಮುತ್ತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ...
KS Eshwarappa: ಬಿಜೆಪಿಯಲ್ಲಿ ಒಂದು ಕುಟುಂಬಕ್ಕೆ ಒಂದೇ ಟಿಕಟ್ ಎಂದು ಪರಿಗಣಿಸಿರಬೇಕು. ಈ ಹಿನ್ನೆಲೆಯಲ್ಲಿ ನನಗೆ ಇಲ್ಲವೇ ನನ್ನ ಮಗನಿಗೆ ಟಿಕೆಟ್ ಸಿಗಬಹುದು. ಇಲ್ಲವೇ ಪಕ್ಷದ ಕಾರ್ಯಕರ್ತನಿಗೂ ಟಿಕೆಟ್ ಕೊಡಬಹುದು ಎಂದು ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.
ಉಡುಪಿಯ ಕಾಪುವಿನಲ್ಲಿ ರಸ್ತೆ ದಾಟಲೆಂದು ನಿಂತಿದ್ದ ಬಾಲಕಿಗೆ ಬಸ್ಸೊಂದು ಡಿಕ್ಕಿ ಹೊಡೆದು ಆಕೆ ಗಂಭೀರವಾಗಿ ಗಾಯಗೊಂಡಿದ್ದಾಳೆ.