Vijayanagara News: ಹೊಸಪೇಟೆ ನಗರದಲ್ಲಿ ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದ ಹಾಗೂ ಕದ್ದ ವಾಹನಗಳನ್ನು ಖರೀದಿಸಿ ಮಾರಾಟ ಮಾಡುತ್ತಿದ್ದ ಜಾಲವನ್ನು ಭೇದಿಸಿರುವ ಪಟ್ಟಣದ ಠಾಣೆ ಪೊಲೀಸರು, ಒಟ್ಟು 8 ಆರೋಪಿಗಳನ್ನು ಬಂಧಿಸಿದ್ದಾರೆ.
Vijayanagara News: ಕೊಟ್ಟೂರು ತಾಲೂಕಿನ ಹ್ಯಾಳ್ಯಾ ಗ್ರಾಮ ಪಂಚಾಯಿತಿಯು 2022-23ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿಗೆ ಆಯ್ಕೆಯಾಗಿದೆ.
Vijayanagara News : ಹೊಸಪೇಟೆಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಜಿಲ್ಲಾ ಉಸ್ತುವಾರಿ ಸಚಿವ ಬಿ.ಝಡ್.ಜಮೀರ್ ಅಹ್ಮದ್ ಖಾನ್ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ಜರುಗಿತು.
Vijayanagara News: ಕೂಡ್ಲಿಗಿ ತಾಲೂಕಿನ ನರಸಿಂಹಗಿರಿ ಗ್ರಾಮದ ಪಶುಪಾಲನೆ ಆಸ್ಪತ್ರೆ ಆವರಣದಲ್ಲಿ ಮಂಗಳವಾರ ಕಾಲುಬಾಯಿ ರೋಗ ಲಸಿಕಾ ಅಭಿಯಾನ ಕಾರ್ಯಕ್ರಮ ಜರುಗಿತು.
Vijayanagara News: ಎಮ್ಮೆಯೊಂದು ಬೆದರಿ ಗುದ್ದಿದ ಹಿನ್ನೆಲೆಯಲ್ಲಿ ಗೋಡೆ ಕಲ್ಲು ಮುರಿದು ಮಗುವಿನ ಮೇಲೆ ಬಿದ್ದು ದುರಂತ ನಡೆದಿದೆ.
Rain News : ರಾಜ್ಯದಲ್ಲಿ ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡಿದ್ದು, ಕೆಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Weather report) ನೀಡಿದೆ.
ಬೆಂಗಳೂರಿನಿಂದ ಪಾವಗಡ ಕಡೆ ತೆರಳುತ್ತಿದ್ದ ಕಾರಿಗೆ ಪಾವಗಡದಿಂದ ತುಮಕೂರು ಕಡೆ ಬರುತ್ತಿದ್ದ ಲಾರಿ ಡಿಕ್ಕಿಯಾಗಿದೆ (Road Accident). ಡಿಕ್ಕಿಯ ಪರಿಣಾಮ ಕಾರು ನಜ್ಜುಗುಜ್ಜಾಗಿದೆ.