Murder Case: ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಚಿಕ್ಕ ದಿಬ್ಬೂರಹಳ್ಳಿಯಲ್ಲಿ ಕೊಲೆ ನಡೆದಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
Bike Accident: ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಯರಗಲ್ ಕ್ರಾಸ್ ಬಳಿ ಅಪಘಾತ ನಡೆದಿದೆ. ಲಾರಿಗೆ ಬೈಕ್ ಡಿಕ್ಕಿಯಾಗಿದ್ದರಿಂದ ಇಬ್ಬರು ಯುವಕರು ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ.
ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳತ್ತ ರಾಜ್ಯ ಸರ್ಕಾರ ಮುಂದಾಗುತ್ತಿದೆ. ಮಂಗಳವಾರ ವಿಜಯಪುರದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದ್ದಾರೆ.
ಮಂಗಳೂರಿನಿಂದ ಸಾಗರಕ್ಕೆ ಡ್ರಗ್ಸ್ ಸಾಗಾಟ ಮಾಡುತ್ತಿದ್ದ ತಂಡವೊಂದನ್ನು ಪೊಲೀಸರು ಬಂಧಿಸಿದ್ದಾರೆ. ಇವರ ಕೈಯಲ್ಲಿ ಎಂಟು ಲಾಂಗ್ಗಳು ಕೂಡಾ ಪತ್ತೆಯಾಗಿದ್ದು, ಇವರು ಒಂದು ಕೊಲೆ ನಡೆಸಲು ಹೋಗುತ್ತಿದ್ದರು ಎನ್ನಲಾಗಿದೆ.
Road Accident: ಅಪರಿಚಿತ ವಾಹನವೊಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡ ಪೊಲೀಸ್ ಪೇದೆ ಮೃತಪಟ್ಟಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಸ್ಥಳಕ್ಕೆ ಎಸ್ಪಿ ಇಶಾ ಪಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Sand Mafia: ಸುರತ್ಕಲ್ ಸಮೀಪ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳ ಜತೆ ಪೊಲೀಸರು ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ದಾಸ್ತಾನು ಇಟ್ಟಿದ್ದ ಮರಳನ್ನು ವಶಕ್ಕೆ ಪಡೆದಿದ್ದಾರೆ.
ಇವರು ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ಪ್ರಕಾಶ್ ರಾಠೋಡ್ ಅವರ ತಾಯಿ ಆಶಾದೇವಿ ಅವರು ವಿಜಯಪುರದ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ.