Karnataka Election: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಬಾಬುರಾವ್ ಚಿಂಚನಸೂರ್ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಚಿಂಚನಸೂರ್ ಅವರು ಮಂಗಳವಾರ ಕಾಂಗ್ರೆಸ್ ಸೇರ್ಪಡೆಯಾಗುವ ಸಾಧ್ಯತೆ ಇದೆ.
pre monsoon: ಪೂರ್ವ ಮುಂಗಾರು ರೈತರಿಗೆ ಬರೆ ಎಳೆದಿದೆ. ಆಲಿಕಲ್ಲು ಮಳೆಯಿಂದಾಗಿ (Karnataka Rain) ಬಹುತೇಕ ಕಡೆಗಳಲ್ಲಿ ಬೆಳೆದ ಬೆಳೆ ನೆಲಕಚ್ಚಿದೆ. ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ. ವಿವಿಧ ಜಿಲ್ಲೆಗಳಲ್ಲಿ ಮಳೆಯ ಅವಾಂತರವೇ ಸೃಷ್ಟಿಯಾಗಿದೆ....
Shortage of water: ಜಲ ಕ್ಷಾಮದ ಪಟ್ಟಿಯಲ್ಲಿ ಬೆಂಗಳೂರು ಗ್ರಾಮಾಂತರ ನಂ. 1 ಇದ್ದು, ರಾಜಧಾನಿ ಸೇರಿ 17 ಜಿಲ್ಲೆಗಳಿಗೆ ಜಲ ಕ್ಷಾಮದ ಭೀತಿ ಎದುರಾಗಿದೆ. ರಾಜ್ಯ ಸರ್ಕಾರ ಎಚ್ಚೆತ್ತುಕೊಳ್ಳದಿದ್ದರೆ ನೀರಿಗೆ ಹಾಹಾಕಾರ ಕಟ್ಟಿಟ್ಟ ಬುತ್ತಿ...
Weather Report: ಕೋಲಾರ, ಚಿಕ್ಕಬಳ್ಳಾಪುರದ ಒಂದೆರಡು ಕಡೆಗಳಲ್ಲಿ ಆಲಿಕಲ್ಲು ಮಳೆಯಾಗಲಿದೆ. ಬೀದರ್, ರಾಯಚೂರು, ಬೆಂಗಳೂರು, ಮೈಸೂರು ಸೇರಿ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಡಕಾಯಿತಿ ನಡೆಸಿದ ಆರೋಪಿಯೊಬ್ಬನ್ನನ್ನು ಬಂಧಿಸಲು ತೆರಳಿದ ಪೊಲೀಸ್ ಇನ್ಸ್ಪೆಕ್ಟರ್ ಮೇಲೆ ಚೂರಿಯಿಂದ ಇರಿಯಲಾಗಿದೆ. ಪ್ರತಿಯಾಗಿ ಸಿಪಿಐ ಆರೋಪಿಯ ಕಾಲಿಗೆ ಗುಂಡು ಹಾರಿಸಿ (Police encounter) ಬಂಧಿಸಿದ್ದಾರೆ.
ಅರ್ಧದಷ್ಟು ಬಿಜೆಪಿ ಶಾಸಕರಿಗೆ ಟಿಕೆಟ್ ಸಿಗುವುದಿಲ್ಲ ಎನ್ನುವುದೆಲ್ಲ ಊಹಾಪೋಹ ಎಂದಿದ್ದಾರೆ ಬಿಜೆಪಿ (Karnataka Election) ಎಂಎಲ್ಸಿ ರವಿ ಕುಮಾರ್. ಶಾಸಕರು ಡೌಟ್ ಪಡುವ ಅವಶ್ಯಕತೆ ಇಲ್ಲ ಎಂದಿದ್ದಾರೆ.
Vijay Sankalp Yatre: ಯಾದಗಿರಿಯಲ್ಲಿ ನಡೆದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮಾತನಾಡಿದರು.