2018ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಇಲ್ಲಿ ಭಾರತೀಯ ಜನತಾ ಪಾರ್ಟಿಯ ಪ್ರಭು ಚೌಹಾಣ್ 75,061 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದರು.
2018ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಈಶ್ವರ ಖಂಡ್ರೆ 84,673 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದರು.
2018ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಇಲ್ಲಿ ಜನತಾ ದಳ (ಜಾತ್ಯತೀತ) ಪಕ್ಷದ ಅಭ್ಯರ್ಥಿ ಬಂಡೆಪ್ಪ ಕಾಶೆಂಪೂರ್ 55,107 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದರು.
ಬೀದರ್ನ ಬಸವಕಲ್ಯಾಣ ಕ್ಷೇತ್ರದಲ್ಲಿ ಕಳೆದ ಬಾರಿಯೂ ಭಾರತೀಯ ಜನತಾ ಪಾರ್ಟಿಯ ಶರಣು ಸಲಗರ್ ಅವರು ಗೆಲುವು ಸಾಧಿಸಿದ್ದರು.
ದಶಕಗಳಿಂದ ಕಾಂಗ್ರೆಸ್ ವಶದ್ಲಲಿರುವ ಕಲಬುರಗಿ ಜಿಲ್ಲೆಯ ಕಲಬುರಗಿ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಕೈ ಪಕ್ಷದ ಕನೀಝ್ ಫಾತಿಮಾ ಅವರು ಮತ್ತೆ ಗೆಲುವು ಸಾಧಿಸಿದ್ದಾರೆ.
ಕಳೆದ ಐದು ದಶಕಗಳಿಂದ ರಜಪೂತ ಸಿಂಗ್ ಕುಟುಂಬದ ಭದ್ರಕೋಟೆ ಆಗಿರುವ ಜೇವರ್ಗಿಯಲ್ಲಿ ಕಾಂಗ್ರೆಸ್ನ ಡಾ. ಅಜಯ್ ಸಿಂಗ್ ಅವರು ಮತ್ತೆ ಗೆಲುವು ದಾಖಲಿಸಿದ್ದಾರೆ.
ಕಾಂಗ್ರೆಸ್ನ ಎಂ.ವೈ ಪಾಟೀಲ ಅವರು ಅಫಜಲಪುರದಲ್ಲಿ ಗೆಲುವು ಸಾಧಿಸಿದ್ದು, 2018ರ ಚುನಾವಣೆಯಲ್ಲಿಯೂ ಅವರು ಗೆದ್ದಿದ್ದರು.