ಶಿವಮೊಗ್ಗ ತೀರ್ಥಹಳ್ಳಿಯಲ್ಲಿರುವ (Shivamogga terror) ಶಂಕಿತ ಉಗ್ರರ ಮನೆಗಳು ಮತ್ತು ಅಕ್ಕಪಕ್ಕದ ಮನೆಗಳಿಗೆ ಇ.ಡಿ ದಾಳಿ ನಡೆದಿದೆ. ಉಗ್ರರ ಹಣಕಾಸು ಮೂಲದ ಶೋಧ ಈ ಕಾರ್ಯಾಚರಣೆಯ ಗುರಿಯಾಗಿದೆ.
ಮಂಗಳೂರಿನಲ್ಲಿ ಸಂಭವಿಸಿದ್ದ ಕುಕ್ಕರ್ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿ ಎನ್ಐಎ ತನಿಖೆಯನ್ನು ಮುಂದುವರಿಸಿದ್ದು, ಕೊಣಾಜೆಯ ಎಂಜಿನಿಯರಿಂಗ್ ಕಾಲೇಜೊಂದರ ವಿದ್ಯಾರ್ಥಿ ರಿಹಾನ್ ಶೇಖ್ನ ಮನೆಯಲ್ಲಿ ಮಹಜರು (ಮಂಗಳೂರು ಸ್ಫೋಟ) ನಡೆದಿದೆ.
ಮಂಗಳೂರಿನ ಎಂಜಿನಿಯರಿಂಗ್ ಕಾಲೇಜೊಂದಕ್ಕೆ ಎನ್ಐಎ ದಾಳಿ ನಡೆದಿದೆ. ಅಲ್ಲಿ ಕಲಿಯುತ್ತಿದ್ದ ಅಂತಿಮ ವರ್ಷದ ವಿದ್ಯಾರ್ಥಿನಿಯನ್ನು ವಶಕ್ಕೆ ಪಡೆಯಲಾಗಿದೆ.
ಮಂಗಳೂರು ಸ್ಫೋಟಕ್ಕೆ ಸಂಬಂಧಿಸಿ ಡಿ.ಕೆ. ಶಿವಕುಮಾರ್ (DK Shivakumar) ಅವರ ಹೇಳಿಕೆಗೆ ಸಿದ್ದರಾಮಯ್ಯ ಬೆಂಬಲ ನೀಡಿದ್ದಾರೆ. ಅವರು ಹೇಳಿದ್ದರಲ್ಲಿ ತಪ್ಪೇನಿದೆ ಎನ್ನುವುದು ಅವರ ಪ್ರಶ್ನೆ.
ಮಂಗಳೂರು ಬಾಂಬ್ ಬ್ಲಾಸ್ಟ್ ಕೇಸಿಗೆ ಸಂಬಂಧಿಸಿ ಡಿ.ಕೆ. ಶಿವಕುಮಾರ್ (DK Shivakumar) ನೀಡಿರುವ ಹೇಳಿಕೆಯನ್ನು ನಗದೀಕರಿಸಲು ಬಿಜೆಪಿ ಮುಂದಾಗಿದೆ. ಡಿ. 19, 20, 21ರಂದು ಪ್ರತಿಭಟನೆ ನಡೆಸಲಿದೆ.
ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಂಗಳೂರು ಸ್ಫೋಟ ರೂವಾರಿ ಶಾರಿಕ್ನನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಕುಕ್ಕರ್ ಬ್ಲಾಸ್ಟ್ ಆರೋಪಿಯನ್ನು ಭಯೋತ್ಪಾದಕ ಅಂದಿದ್ದೇಕೆ? ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (DK Shivakumar) ಹೇಳಿಕೆಯನ್ನು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಖಂಡಿಸಿದ್ದಾರೆ.