ಕರ್ನಾಟಕ9 months ago
Modi Birthday | ಸೇವಾ ಪಾಕ್ಷಿಕಕ್ಕೆ ಚಾಲನೆ; ನೆಚ್ಚಿನ ನಾಯಕನ ಹುಟ್ಟುಹಬ್ಬಕ್ಕೆ ರಾಜ್ಯ ನಾಯಕರ ರಕ್ತದಾನ
ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬವನ್ನು (Modi Birthday) ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಆಚರಿಸಲಾಗಿದ್ದು, ರಕ್ತದಾನ, ಸ್ವಚ್ಚತಾ ಕಾರ್ಯಗಳ ಮೂಲಕ ಬಿಜೆಪಿ ಕಾರ್ಯಕರ್ತರು, ಅಭಿಮಾನಿಗಳು ಸಂಭ್ರಮದಿಂದ ಪಾಲ್ಗೊಂಡಿದ್ದರು.