ಗಣರಾಜ್ಯೋತ್ಸವ ಖುಷಿಯಲ್ಲಿದ್ದ ಭಾರತದ ಸೈನಿಕರು ಪಾಕಿಸ್ತಾನ ಹಾಗೂ ಬಾಂಗ್ಲಾದೇಶದ ಗಡಿ ಭದ್ರತಾ ಪಡೆಯ ಸಿಬ್ಬಂದಿಗೆ ಸಿಹಿ ಹಂಚಿದರು.
Republic Day 2023: ಭೀಮ್ಕೋಲ್ ಕೆರೆ ದಂಡೆಯ ಮೇಲೆ ಗ್ರಾಮದ ಹಿರಿಯ ನಾಗರಿಕರಾದ ಶಾಂತಾರಾಮ್ ಥಾಮಸೆ ಅವರಿಂದ ಧ್ವಜಾರೋಹಣವನ್ನು ನೆರವೇರಿಸಲಾಯಿತು.
Republic Day 2023: ಯುವ ಸಮೂಹ ಮೂಲಭೂತ ಕರ್ತವ್ಯಗಳ ಅರಿವಿನೊಂದಿಗೆ ತಮ್ಮ ತಮ್ಮ ಕ್ಷೇತ್ರದಲ್ಲಿ ಸಂವೇದನಾಶೀಲರಾಗಿ ಕಾರ್ಯನಿರ್ವಹಿಸಬೇಕು ಎಂದು ಪ್ರೊ. ಬಿ. ಪಿ. ವೀರಭದ್ರಪ್ಪ ಹೇಳಿದರು.
Republic Day 2023: ಏಕತೆಯನ್ನು ಸಾರುವ ನಮ್ಮ ದೇಶ ವಿಶ್ವದಲ್ಲಿಯೇ ಅತ್ಯಂತ ದೊಡ್ಡದಾದ ಲಿಖಿತ ಸಂವಿಧಾನವನ್ನು ಹೊಂದಿದೆ ಎಂದು ಸಚಿವ ಡಾ.ಕೆ.ಸಿ.ನಾರಾಯಣ್ ಗೌಡ ಹೇಳಿದರು.
Republic Day 2023: ನಾವು ಸಂವಿಧಾನದ ಆಶಯಕ್ಕೆ ಬದ್ಧರಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಉಪ ವಿಭಾಗಾಧಿಕಾರಿ ಪಲ್ಲವಿ ಸಾತೇನಹಳ್ಳಿ ತಿಳಿಸಿದರು.
Republic Day 2023: ಯಲಹಂಕದ ಕೆವಿಆರ್ಡಬ್ಲ್ಯುಎಫ್ ಶಾಲೆಯಲ್ಲಿ ಧ್ವಜಾರೋಹಣದ ಬಳಿಕ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.
ಗಣರಾಜ್ಯೋತ್ಸವ ನಿಮಿತ್ತ ಇಂದು ಕರ್ತವ್ಯ ಪಥದಲ್ಲಿ ವಿವಿಧ ರಾಜ್ಯಗಳ/ಕೇಂದ್ರಾಡಳಿತ ಪ್ರದೇಶಗಳು ಮತ್ತು ಕೇಂದ್ರ ಸಚಿವಾಲಯಗಳ ವತಿಯಿಂದ ಸ್ತಬ್ಧಚಿತ್ರ ಪ್ರದರ್ಶನ ನಡೆಯಿತು.