ಸ್ವಾಮಿ ವಿವೇಕಾನಂದರ 160ನೇ ಜನ್ಮ ದಿನಾಚರಣೆ (Vivekananda Jayanti 2023) ಅಂಗವಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಹಯೋಗದಲ್ಲಿ ವಿಸ್ತಾರ ನ್ಯೂಸ್ ಏರ್ಪಡಿಸಿದ್ದ "ವಿವೇಕ ವಂದನೆʼʼ ಕಾರ್ಯಕ್ರಮದಲ್ಲಿ ತುಮಕೂರಿನ ರಾಮಕೃಷ್ಣ-ವಿವೇಕಾನಂದ ಆಶ್ರಮದ ಸ್ವಾಮಿ ವೀರೇಶಾನಂದ...
ದೇಶದಲ್ಲಿ ಮೌಲ್ಯಗಳು ಕುಸಿಯುತ್ತಿವೆ ಎನ್ನುವ ಆತಂಕ ಇದೆಯಾದರೂ, ಪರರಿಗಾಗಿ ಬದುಕುವ ಜನರು ಅನೇಕ ಇರುವುದು ಭರವಸೆಯನ್ನು ಜೀವಂತವಾಗಿಟ್ಟಿದೆ ಎಂದು ಬಿ.ಸಿ. ನಾಗೇಶ್ ಹೇಳಿದರು.
ಶಾಲಾ ವಿದ್ಯಾರ್ಥಿಗಳಲ್ಲಿ ಮೌಲ್ಯಗಳನ್ನು ರೂಪಿಸಲು ಯೋಜನೆ ರೂಪಿಸುತ್ತಿರುವ ರಾಜ್ಯ ಸರ್ಕಾರದ ಕಾರ್ಯ ಅಭಿನಂದನಾರ್ಹ ಎಂದು ಹರಿಪ್ರಕಾಶ್ ಕೋಣೆಮನೆ ಅವರು ತಿಳಿಸಿದರು.
ಬೆಂಗಳೂರಿನ ವಿಧಾನ ಸೌಧದ ಮುಂಭಾಗದಲ್ಲಿ ವಿಸ್ತಾರ ನ್ಯೂಸ್ ಏರ್ಪಡಿಸಿದ್ದ ವಿವೇಕ ವಂದನೆ ಕಾರ್ಯಕ್ರಮದಲ್ಲಿ (Vivekananda Jayanti 2023) ತುಮಕೂರಿನ ರಾಮಕೃಷ್ಣ-ವಿವೇಕಾನಂದ ಆಶ್ರಮದ ಸ್ವಾಮಿ ವೀರೇಶಾನಂದ ಸರಸ್ವತೀ ಅವರು ವಿವೇಕ ಶಪಥ ಬೋಧಿಸಿದರು.
ಮಾತನಾಡುವವರು ಅನೇಕರು ಸಿಗುತ್ತಾರೆ, ಈಗೇನಿದ್ದರೂ ವಿವೇಕಾನಂದರ ಸಂದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ಮುಖ್ಯ ಎಂದು ವಿದ್ಯಾರ್ಥಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಕರೆ ನೀಡಿದರು.
ವಿಸ್ತಾರ ನ್ಯೂಸ್ ಮತ್ತು ಶಿಕ್ಷಣ ಇಲಾಖೆ ಜಂಟಿಯಾಗಿ ಮಹಾನ್ ಸಂತ ಸ್ವಾಮಿ ವಿವೇಕಾನಂದರ 160ನೇ ಜಯಂತಿಯ ಅಂಗವಾಗಿ (Vivekananda Jayanti 2023) ಜ.13ರಂದು ವಿಧಾನಸೌಧದ ಮುಂಭಾಗದಲ್ಲಿ "ವಿವೇಕ ವಂದನೆʼʼ ಎಂಬ ವಿಶೇಷ ಕಾರ್ಯಕ್ರಮ ಆಯೋಜಿಸಿವೆ.
ಸ್ವಾಮಿ ವಿವೇಕಾನಂದರ 160ನೇ ಜಯಂತಿ ಅಂಗವಾಗಿ ಬೆಂಗಳೂರಿನಲ್ಲಿ ಸಮರ್ಥ ಭಾರತ ವತಿಯಿಂದ ಹಮ್ಮಿಕೊಂಡಿದ್ದ ‘BE GOOD DO GOOD-2023’ ಅಭಿಯಾನಕ್ಕೆ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಚಾಲನೆ ನೀಡಿದ್ದಾರೆ.