ದಾವಣಗೆರೆಯು ಟೆಕ್ಸ್ಟೈಲ್ ಕೇಂದ್ರವಾಗಿದೆ. ದೇಶದಲ್ಲಿ ಏಳು ಮೆಗಾ ಟೆಕ್ಸ್ಟೈಲ್ ಹಬ್ ಮಾಡುತ್ತಿದ್ದೇವೆ. ಇದರಲ್ಲಿ ಒಂದು ಕರ್ನಾಟಕದಲ್ಲಿ ಆಗಲಿದೆ ಎಂದು ಪ್ರಧಾನಿ ( Modi in Karnataka) ಮೋದಿ ಹೇಳಿದರು.
ಅಭಿವೃದ್ಧಿ ಹೊಂದಿದ ಕರ್ನಾಟಕಕ್ಕಾಗಿ ಡಬಲ್ ಇಂಜಿನ್ ಸರ್ಕಾರಕ್ಕೆ ಕರ್ನಾಟಕದ ಜನರ ಆಶೀರ್ವಾದವಿದೆ ಎನ್ನುವುದು ಕಾರ್ಯಕ್ರಮವನ್ನು ನೋಡಿದರೆ ತಿಳಿಯುತ್ತದೆ ಎಂದು ಮೋದಿ (Modi in Karnataka) ಶ್ಲಾಘಿಸಿದರು.
ಡಬಲ್ ಇಂಜಿನ್ ಸರ್ಕಾರದ ಕಾರಣಕ್ಕೆ ನಿರ್ಮಾಣವಾದ ಮೆಡಿಕಲ್ ಕಾಲೇಜುಗಳಲ್ಲಿ ಒಂದು ಚಿಕ್ಕಬಳ್ಳಾಪುರದಲ್ಲೂ ಇದೆ ಎಂದು ಸಿಎಂ ಬೊಮ್ಮಾಯಿ ಸರ್ಕಾರವನ್ನು ಮೋದಿ ಶ್ಲಾಘಿಸಿದರು.
ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಕೆಲವು ಪಕ್ಷಗಳು ಭಾಷೆಗಳ ಆಟವಾಡುತ್ತಿವೆ. ಆದರೆ ಭಾಷೆಗಳಿಗೆ ಸಿಗಬೇಕಾದಷ್ಟು ಗೌರವ ಸಿಗಲಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ (Modi in Karnataka) ಹೇಳಿದರು.
Modi In Karnataka: ಬೆಂಗಳೂರಿನ ವೈಟ್ಫೀಲ್ಡ್-ಕೆ.ಆರ್.ಪುರ ಮೆಟ್ರೋ ಮಾರ್ಗ ಉದ್ಘಾಟನೆ ಸೇರಿ ವಿವಿಧ ಕಾರ್ಯಕ್ರಮಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಭಾಗಿಯಾಗಲಿದ್ದಾರೆ.
Modi In Karnataka: ವೈಟ್ ಫೀಲ್ಡ್ ಟು ಕೆ.ಆರ್.ಪುರ ನಡುವಿನ ಹೊಸ ಮೆಟ್ರೋ ರೈಲು ಮಾರ್ಗ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆ ಕೆಲವೆಡೆ ವಾಹನ ಸಂಚಾರಕ್ಕೆ ನಿರ್ಬಂಧ ಹಾಕಲಾಗಿದೆ. ಈ ಕುರಿತು...
ಮಾರ್ಚ್ 24ರಂದು ಬೆಳಿಗ್ಗೆ 10 ಗಂಟೆಯಿಂದ ಮಾರ್ಚ್ 25ರ ಮಧ್ಯಾಹ್ನ 2 ಗಂಟೆವರೆಗೂ ನಿರ್ಬಂಧ ವಿಧಿಸಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಎನ್.ಎಂ. ನಾಗರಾಜ್ ಆದೇಶ ಹೊರಡಿಸಿದ್ದಾರೆ.