ಭಾರತದ 15ನೇ ರಾಷ್ಟ್ರಪತಿಯಾದ ದ್ರೌಪದಿ ಮುರ್ಮುರಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ನಿರ್ಮಲಾ ಸೀತಾರಾಮನ್ ಸೇರಿ ಅನೇಕ ಗಣ್ಯರು ಶುಭ ಹಾರೈಸಿದ್ದಾರೆ.
ನೂತನ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಹೊಸ ರಾಷ್ಟ್ರಪತಿಗೆ ಸಿಗುವ ಭವನದ ವೈಭವ, ಸಂಬಳ ಸವಲತ್ತುಗಳೇನು? ಇಲ್ಲಿದೆ ವಿವರ.
Draupadi Murmu: ದ್ರೌಪದಿ ಮುರ್ಮು ಅವರು ದೇಶದ 15ನೇ ರಾಷ್ಟ್ರಪತಿಯಾಗಿ ಜುಲೈ 25ರಂದು ಅಧಿಕಾರ ಸ್ವೀಕರಿಸಿದ್ದಾರೆ. ಜುಲೈ 25ರಂದೇ ಹಿಂದಿನ ರಾಷ್ಟ್ರಪತಿಗಳೂ ಅಧಿಕಾರ ವಹಿಸಿಕೊಂಡಿದ್ದರು. ಹಾಗಿದ್ದರೆ ಈ ದಿನದ ವಿಶೇಷ ಏನು?
ರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಮಾತನಾಡಿದ ದ್ರೌಪದಿ ಮುರ್ಮು, ರಾಷ್ಟ್ರಪತಿ ಹುದ್ದೆಯ ಸಂಪ್ರದಾಯವನ್ನು ಉಳಿಸಿಕೊಂಡು ಹೋಗುತ್ತೇನೆ ಎಂಬ ಭರವಸೆಯನ್ನು ಕೊಟ್ಟರು.
ಈಶಾನ್ಯ ಭಾರತದ ಬುಡಕಟ್ಟು ಸಮುದಾಯಗಳಲ್ಲಿ ಸಾಕ್ಷರತೆಯ ಪ್ರಮಾಣ ಕಡಿಮೆ. ಆದರೆ ದ್ರೌಪದಿ ಮುರ್ಮು ಜನಾಂಗವಾದ ಸಂತಾಲರು ಹಾಗಲ್ಲ. ಇವರು ಸಾಕ್ಷರರು. ಎಲ್ಲಕ್ಕಿಂತ ಹೆಚ್ಚಾಗಿ ಶಾಂತಿ ಪ್ರಿಯರು.
ಇಂದು ಬೆಳಗ್ಗೆ ಮೊದಲು ರಾಜ್ಘಾಟ್ಗೆ ತೆರಳಿ ಮಹಾತ್ಮ ಗಾಂಧಿ ಸಮಾಧಿಗೆ ನಮಸ್ಕರಿಸಿದ ದ್ರೌಪದಿ ಮುರ್ಮು ಅಲ್ಲಿಂದ ರಾಷ್ಟ್ರಪತಿ ಭವನಕ್ಕೆ ತೆರಳಿ ರಾಮನಾಥ ಕೋವಿಂದ್ರನ್ನು ಭೇಟಿಯಾದರು.
ಭಾರತದ 15ನೇ ರಾಷ್ಟ್ರಪತಿಯಾಗಿ ಇಂದು ಬೆಳಗ್ಗೆ ಪ್ರಮಾಣ ವಚನ ಸ್ವೀಕರಿಸುತ್ತಿರುವ ದ್ರೌಪದಿ ಮುರ್ಮು ಅವರು ರಾಜ್ ಘಾಟ್ನಲ್ಲಿ ಗಾಂಧೀಜಿಯವರಿಗೆ ನಮನ ಸಲ್ಲಿಸಿದ್ದಾರೆ. ಐತಿಹಾಸಿಕ ಕ್ಷಣಕ್ಕೆ ದೇಶ ಸಾಕ್ಷಿಯಾಗುತ್ತಿದೆ.