ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬೆಳ್ಳಾರೆಯ ಇಬ್ಬರು ಎಸ್ಡಿಪಿಐ ಮುಖಂಡರನ್ನು ಎನ್ಐಎ ಬಂಧಿಸಿ ವಿಚಾರಣೆಗೆ ಒಳಪಡಿಸುತ್ತಿದೆ.
ಕೊಲೆಯಾದ ಬಿಜೆಪಿ ನಾಯಕ Praveen Nettaru ಅವರ ಕುಟುಂಬಕ್ಕೆ ಬಿಜೆಪಿ ಒಂದು ದೊಡ್ಡ ಮನೆಯನ್ನು ಕಟ್ಟಿಕೊಡಲು ಅಡಿಪಾಯ ಹಾಕಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಇದಕ್ಕೆ ಬುಧವಾರ ಅಡಿಗಲ್ಲಿಟ್ಟರು.
ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹಂತಕರಿಗೂ ಇಬ್ಬರು ಬಂಧಿತ ಪಿಎಫ್ಐ ಮುಖಂಡರಿಗೂ ಲಿಂಕ್ ಇರುವುದು ಖಚಿತವಾಗಿದ್ದು, ಇವರನ್ನು ವಶಕ್ಕೆ ಪಡೆದು ತನಿಖೆ ನಡೆಸಲು ಎನ್ಐಎ ಮುಂದಾಗಿದೆ.
ಹತ್ಯೆಗೀಡಾದ ಬಿಜೆಪಿ ಯುವ ಮೋರ್ಚಾ ಪದಾಧಿಕಾರಿ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಅವರಿಗೆ ಸರಕಾರ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಉದ್ಯೋಗ ನೀಡಿದೆ.
ಮಂಗಳೂರು ಸೇರಿದಂತೆ ದಕ್ಷಿಣ ಭಾರತದ ನಾನಾ ಕಡೆ ಎಸ್ಡಿಪಿಐ ಹಾಗೂ ಪಿಎಫ್ಐ ಕಚೇರಿಗಳ ಮೇಲೆ ಎನ್ಐಎ ದಾಳಿ ನಡೆಸಿದ್ದು, ಪ್ರತಿರೋಧ ತೋರಿದ ನೂರಾರು ಮಂದಿಯನ್ನು ಬಂಧಿಸಲಾಗಿದೆ.
ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು (praveen nettaru) ಹತ್ಯೆ ಪ್ರಕರಣದಲ್ಲಿ ಪಿಎಫ್ಐ ಕೈವಾಡ ತನಿಖೆ ಮಾಡುತ್ತಿರುವ ಎನ್ಐಎ ತಂಡ, ಎಸ್ಡಿಪಿಐ ನಾಯಕನ ಮನೆಗೂ ದಾಳಿ ನಡೆಸಿದೆ.
Praveen Nettaru ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಎನ್ಐಎ ಪಿಎಫ್ಐ ಸಂಘಟನೆಯನ್ನು ಟಾರ್ಗೆಟ್ ಮಾಡುತ್ತಿದೆ ಎಂದು ಪಿಎಫ್ಐ ಆರೋಪಿಸಿದೆ.